• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರ ಕಣ್ತುಂಬಿದ ಶಾರದೆಯ ವೃಷಭವಾಹಿನಿ ಅಲಂಕಾರ
ಶೃಂಗೇರಿ, ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ದಿನೇ ದಿನೇ ಕಳೆಗಟ್ಟುತ್ತಿದೆ. ದೇವಿ ಸನ್ನಿದಿಯಲ್ಲಿ ನಡೆಯುತ್ತಿರುವ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳು, ಜಗದ್ಗುರುಗಳ ನವರಾತ್ರಿಯ ದರ್ಬಾರ್, ದಿಂಡೀ ದೀಪಾರಾಧನೆ, ರಾಜಬೀದಿ ಹಾಗೂ ನವರಾತ್ರಿ ಉತ್ಸವಕ್ಕೆ ವಿಶೇಷ ಮೆರಗು ನೀಡುತ್ತಿದೆ. ಆಗಾಗ ಸುರಿಯುತ್ತಿರುವ ಮಳೆ ಲೆಕ್ಕಿಸದೇ ಶೃಂಗೇರಿಯತ್ತ ಜನ ಸ್ತೋಮವೇ ಹರಿದು ಬರುತ್ತಿದೆ.
ಪ್ರೀತಮ್ ಸಂಗೀತ, ಗಾಯನಕ್ಕೆ ಯುವ ಸಮೂಹ ಫಿದಾ
ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ಇಡೀ ಪ್ರೇಕ್ಷಕರು ಎದ್ದು ಡ್ಯಾನ್ಸ್ ಮಾಡಿದರು.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿ ಗುಂಡಿ ಮುಚ್ಚದ ಪರಿಸ್ಥಿತಿಗೆ ಬಂದು ನಿಂತಿದೆ. ಬೆಂಗಳೂರು ಈಗ ಗುಂಡಿಯೂರು ಆಗಿದೆ. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗೆ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿದರು.
ಅರಮನೆ ನಗರಿಯಲ್ಲಿ ಸಾಂಸ್ಕೃತಿಕ- ಸಂಗೀತ ಸವಾರಿ
ಬೆಟ್ಟದ ಮೇಲಿನ ಮಹದೇವ ಕುರಿತ ಶರಣು ಶರಣಯ್ಯ ಎಂಬ ಕಂಸಾಳೆ ಪದಕ್ಕೆ ವೀಕ್ಷಕರೆಲ್ಲರೂ ದನಿಗೂಡಿಸುವುದರ ಜೊತೆಗೆ ಹೆಜ್ಜೆ ಹಾಕಿದರು
ಅನುದಾನ ಪೋಲಾಗುತ್ತಿದೆಯೆಂದು ಪಟ್ಟಭದ್ರರಿಂದ ಅಪಪ್ರಚಾರ
ಪಟ್ಟಣದಲ್ಲಿ ಗ್ಯಾಸ್ ಲೈನ್, ಚರಂಡಿ, ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಗ್ಯಾಸ್ ಲೈನ್ ಕಾಮಗಾರಿಗೆ ಪುರಸಭೆ ಅನುದಾನವನ್ನು ಬಳಕೆ ಮಾಡಿಲ್ಲ.
ಡಿಸೆಂಬರ್ ಅಂತ್ಯಕ್ಕೆ ಕೆಸಿ ವ್ಯಾಲಿಯಲ್ಲಿ ಹರಿಯಲಿದೆ ನೀರು: ರಮೇಶ್‌ಕುಮಾರ್
ಈಗ ಸಿಎಂ ಕಡೆಯಿಂದ ಸ್ಪಷ್ಟ ಸೂಚನೆ ಕೊಡಿಸಿದ್ದೇನೆ, ಮತ್ತೊಂದು ಶುದ್ಧೀಕರಣ ಘಟಕ ಸಿದ್ಧಗೊಂಡ ನಂತರ ಡಿಸೆಂಬರ್ ಅಂತ್ಯ ಅಥವಾ ಜನವರಿ ಆರಂಭದೊಳಗೆ ನಿಗದಿಯಾಗಿರುವಂತೆ ೪೪೦ ಎಂಎಲ್‌ಡಿ ನೀರು ಹರಿಯಲಿದೆ.
ನಗರಕ್ಕೆಸಾಹಿತ್ಯ ಲೋಕದ ಅನರ್ಘ್ಯ ರತ್ನ ಎಸ್‌.ಎಲ್‌. ಭೈರಪ್ಪ ನಿಧನಕ್ಕೆ ಯದುವೀರ್‌, ಶ್ರೀವತ್ಸ ಸಂತಾಪ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನ
ಧರ್ಮಸ್ಥಳ ವಿರೋಧಿ ಬುರುಡೆ ಟೀಂ ಲೀಡರ್‌ ತಿಮರೋಡಿ ಗಡೀಪಾರು
ಕಾನೂನುಗಳ ಉಲ್ಲಂಘನೆ, ಅಶಾಂತಿ ಸೃಷ್ಟಿ, ಸಮಾಜದಲ್ಲಿ ಅಸ್ಥಿರತೆ ಉಂಟು ಮಾಡುವ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಶಸ್ತ್ರಾಸ್ತ್ರ ಹೊಂದಿರುವುದು ಸೇರಿ ಸುಮಾರು 32 ಪ್ರಕರಣಗಳನ್ನು ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ತಿಮರೋಡಿ ನಾಪತ್ತೆಯಾಗಿದ್ದಾರೆ.
1 ದಿನವಾದರೂ ಡಾ। ಹೆಗ್ಗಡೆ ಅವರನ್ನು ಜೈಲಿಗಟ್ಟುವುದೇ ಬುರುಡೆ ಟೀಂನ ಉದ್ದೇಶ!
ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯ ಅತ್ಯಾಚಾರ, ಕೊಲೆ ಎಲ್ಲವೂ ಸುಳ‍್ಳು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಒಂದು ದಿನವಾದರೂ ಜೈಲಿಗೆ ಹಾಕಿಸುವುದು ಬುರುಡೆ ಗ್ಯಾಂಗ್‌ನ ಉದ್ದೇಶವಾಗಿತ್ತು ಎಂಬ ಸ್ಫೋಟಕ ಸಂಗತಿಯನ್ನು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಬಾಯಿಬಿಟ್ಟಿದ್ದಾರೆ.
ಎಲ್ಲ ಕ್ರೈಸ್ತ ಜಾತಿಗೆ ಕೊಕ್‌
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕ್ರಿಶ್ಚಿಯನ್ ಜಾತಿಗಳು ಎಂದು ಪಟ್ಟಿ ಮಾಡಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 14 ಜಾತಿಗಳ ಹೆಸರನ್ನೂ ಸಮೀಕ್ಷಾ ಪಟ್ಟಿ ಹಾಗೂ ಆ್ಯಪ್‌ನ ಡ್ರಾಪ್‌ಡೌನ್‌ನಿಂದ ಕೈಬಿಟ್ಟಿರುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ.
  • < previous
  • 1
  • ...
  • 997
  • 998
  • 999
  • 1000
  • 1001
  • 1002
  • 1003
  • 1004
  • 1005
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved