ದೊಡ್ಡಣಗುಡ್ಡೆ ಶ್ರೀದುರ್ಗಾ ಕ್ಷೇತ್ರದಲ್ಲಿ ನವರಾತ್ರಿ ವೈಭವಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು. ನಂತರ ಪೂಜೆ ನೆರವೇರಿಸಿ ಸಾನ್ನಿಧ್ಯಕ್ಕೆ ಕದಿರು ಕಟ್ಟಲಾಯಿತು. ನಂತರ ಕ್ಷೇತ್ರದ ವತಿಯಿಂದ ಭಕ್ತರಿಗೆ ಕದಿರು ವಿತರಿಸಲಾಯಿತು. ಪುರೋಹಿತರಾದ ಗಣೇಶ ಸರಳಾಯ ಮತ್ತು ವಿಖ್ಯಾತ್ ಭಟ್, ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.