ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಪ್ರಧಾನಿ ಮಧ್ಯಪ್ರವೇಶಕ್ಕೆ ಮನವಿಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅರಣ್ಯ, ಪರಿಸರ ಮತ್ತು ವನ್ಯಜೀವಿ ಮಂಡಳಿಯ ಅನುಮತಿ ನೀಡದಂತೆ ಶರಾವತಿ ನದಿಕಣಿವೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ.