ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರ ರೈತರ ಸಂಕಷ್ಟ ಆಲಿಸಲಿ
ತಾಲೂಕಿನಲ್ಲಿ ಬೆಳೆವಿಮೆಯಲ್ಲಿ ರೈತರಿಗೆ ಸಿಗಬೇಕಾದ ಬೆಳೆವಿಮೆ ಪರಿಹಾರದಲ್ಲಿ ದಲ್ಲಾಳಿಗಳ ಹಾವಳಿಯಿಂದ ಹಾನಿಗೊಳಗಾದ ನೈಜ ರೈತರಿಗೆ ಬೆಳೆವಿಮೆ ಪರಿಹಾರ ದೊರಕದೇ ಅನ್ಯಾಯ ಮಾಡಲಾಗುತ್ತಿದೆ. ತಾಲೂಕಿನ ಶಾಸಕರು ಇಲ್ಲಿಯ ವರೆಗೂ ಸದನದಲ್ಲಿ ರೈತರ ಪರ ಧ್ವನಿ ಎತ್ತಲು ವಿಫಲವಾಗಿದ್ದಾರೆ.
ಪೌರ ಕಾರ್ಮಿಕರ ಬೇಡಿಕೆ ಕುರಿತು ಸರ್ಕಾರದ ಗಮನ ಸೆಳೆವೆ: ಶಾಸಕಿ ಲತಾ ಮಲ್ಲಿಕಾರ್ಜುನ
ಪ್ರತಿ ವಾರ್ಡಗಳಲ್ಲೂ ಪ್ರತಿನಿತ್ಯ ಸ್ವಚ್ಛತಾ ಕಾರ್ಯಕ್ರಮ ಕೈಗೊಂಡು ಕೌನ್ಸಿಲರ್ ಗಳು ಗೆದ್ದು ಬರಲು ಪೌರ ಕಾರ್ಮಿಕರು ಕಾರಣವಾಗುತ್ತಾರೆ
ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರ
ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸುವುದರ ಜತೆಗೆ ಬೇಡಿಕೆಯಾದ ಮನೆ ನಿರ್ಮಾಣದ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತದೆ. ಈಗಾಗಲೆ ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಶೀಘ್ರದಲ್ಲಿ ಕೆಲಸವಾಗಲಿದೆ.
ಸ್ವಾರ್ಥ ಮನೋಭಾವ ಅಧಿಕವಾಗಿ, ಧರ್ಮ ನಶಿಸುತ್ತಿದೆ: ಜ್ಯೋತಿರ್ವಿದ್ವಾನ್ ನಾಗೇಂದ್ರ ಭಟ್ಟ ಹಿತ್ಲಳ್ಳಿ
ತ್ರೇತಾಯುಗ ಮಂತ್ರ-ಯಂತ್ರಗಳ ಕಾಲವಾಗಿತ್ತು. ನಂತರ ದ್ವಾಪರಯುಗದಲ್ಲಿ ಮಂತ್ರ-ಯಂತ್ರ-ತಂತ್ರಗಳ ಕಾಲವಾಗಿತ್ತು.
ಪೌರಕಾರ್ಮಿಕರ ಕೆಲಸ ಶ್ರೇಷ್ಟವಾದುದು: ಜಯಸುಧಾ
ಪಟ್ಟಣ ಸುಂದರವಾಗಿಡುವುದರಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಮನೆಯನ್ನು ಸ್ವಚ್ಛಂಧವಾಗಿಟ್ಟುಕೊಳ್ಳಲು ಹೆಣ್ಣು ಮಕ್ಕಳು ಎಷ್ಟು ಮುಖ್ಯವೊ ಹಾಗೆಯೇ ಊರಿಗೆ ಪೌರ ಕಾರ್ಮಿಕರು ಕೂಡ ಅಷ್ಟೆ ಮುಖ್ಯವಾಗಿರುತ್ತಾರೆ.
ಸಮೀಕ್ಷೆ ಕಾರ್ಯದಲ್ಲಿ ಅನ್ಯಾಯ: ಶಿಕ್ಷಕರ ಸಂಘದಿಂದ ಮನವಿ
ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯದಲ್ಲಿ ಶಿಕ್ಷಕರಿಗೆ ಅನ್ಯಾಯವಾಗುತ್ತಿರುವ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಸ್ಥಳೀಯ ಘಟಕ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಮಿಲ್ಲತ್ ಸಹಕಾರಿ ಸಂಘದಿಂದ ಉತ್ತಮ ಸೇವೆ
ಮಿಲ್ಲತ್ ಸೌಹಾರ್ದ ಸಹಕಾರಿ ಸಂಘ ಗ್ರಾಮೀಣ ಭಾಗದ ಜನರ ಆರ್ಥಿಕ ಮಟ್ಟ ಸುಧಾರಣೆ ಜತೆಗೆ ಸಂಘ ಅಲ್ಪಾವಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ.
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪೌರಕಾರ್ಮಿಕ ಸೇವೆ: ಶಾಸಕ ದಿನಕರ ಶೆಟ್ಟಿ
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪ್ರಾಮಾಣಿಕವಾಗಿ ಪೌರಕಾರ್ಮಿಕರು ಕೆಲಸ ಮಾಡಿದ್ದರಿಂದ ಕುಮಟಾ ಪುರಸಭೆಗೆ ಸ್ವಚ್ಛತೆಯ ಕಾರಣಕ್ಕೆ ಒಳ್ಳೆಯ ಹೆಸರು ಬಂದಿದೆ.
ಆರೋಗ್ಯಕರ ಸಮಾಜಕ್ಕೆ ಪೌರಕಾರ್ಮಿಕರ ಸೇವೆ ಅಮೂಲ್ಯ: ಸವಿತಾ ತಾಂಭ್ರೆ
ಪೌರಕಾರ್ಮಿಕರು ಸ್ಥಳೀಯ ಸಂಸ್ಥೆಗಳ ಆಧಾರಸ್ತಂಭ ಮತ್ತು ಭೂಸೇನಾ ಸೈನಿಕರಿದ್ದಂತೆ.
ಸ್ವಚ್ಛತೆಗೆ ಜನತೆ ಸಹಭಾಗಿತ್ವ ಅವಶ್ಯ: ಶಾಸಕ ಜಿ.ಎಸ್. ಪಾಟೀಲ
ಘನತ್ಯಾಜ್ಯ, ಕಸ, ಪ್ಲಾಸ್ಟಿಕ್, ಹಾಳೆ, ಕಸಕಡ್ಡಿ ತೆಗೆದು ಸ್ವಚ್ಛತೆ ಮಾಡುವ ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಸಲ್ಲಿಸುತ್ತಿರುವ ಅಪರಿಮಿತ ಸೇವೆ ಶ್ಲಾಘನೀಯವಾಗಿದೆ.
< previous
1
...
1004
1005
1006
1007
1008
1009
1010
1011
1012
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ