ಸ್ಟ್ಯಾನ್‌ಫೋರ್ಡ್ ವಿವಿ ವಿಜ್ಞಾನಿಪಟ್ಟಿಯಲ್ಲಿ ಶಿವಮೊಗ್ಗದ ವರುಣ್ ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಪ್ರಕಟಿಸಿದ 2025ನೇ ಸಾಲಿನ ವಿಶ್ವದ ಶೇ.2ರಷ್ಟು ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಡಾ। ಆರ್.ಎಸ್.ವರುಣ್ ಕುಮಾರ್ ಸತತ 3ನೇ (2023, 2024, 2025) ಬಾರಿಗೆ ಸ್ಥಾನ ಪಡೆದಿದ್ದಾರೆ.