ಸೆ.25 ರಿಂದ 28ರವರೆಗೆ ಶ್ರೀರಂಗಪಟ್ಟಣ ದಸರಾ ಅದ್ಧೂರಿ ಆಚರಣೆ4 ದಿನಗಳ ಕಾಲ ರೈತ ದಸರಾ, ಸಾಹಿತ್ಯ ಮತ್ತು ಸಾಂಸ್ಕೃತಿಕ ದಸರಾ, ಯೋಗ ದಸರಾ, ದಸರಾ ವಸ್ತು ಪ್ರದರ್ಶನ, ಮಕ್ಕಳ ದಸರಾ, ಮಹಿಳಾ ದಸರಾ, ಯುವ ದಸರಾ, ಕ್ರೀಡಾ ದಸರಾ, ಸಿನಿಮೋತ್ಸವ ಮತ್ತು ಮ್ಯಾರಥಾನ್ ಚಾರಣ ಸೇರಿದಂತೆ ವಿಶೇಷ ಆಕರ್ಷಣೆಯ ಕಾರ್ಯಕ್ರಮಗಳು ನಡೆಯಲಿದೆ.