• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಿಗೆ ‘ಆ್ಯಪ್‌’ ಅಡ್ಡಿ: ಪರಿಹಾರಕ್ಕೆ ಶಿಕ್ಷಕರ ಪಟ್ಟು
ಅ.7ರವರೆಗೆ ನಡೆಯಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿಗಣತಿಯಲ್ಲಿ ಸಮೀಕ್ಷೆಗೆ ರೂಪಿಸಿದ ಆ್ಯಪ್‌ನಿಂದ ತಾಂತ್ರಿಕ ಸಮಸ್ಯೆಯಿಂದ ಒಂದು ಮನೆಯನ್ನೂ ಜಾತಿಗಣತಿ ಮಾಡಿಲ್ಲ, ಸರ್ವರ್ ಕೈಕೊಡುತ್ತಿದೆ. ಆಯಾ ಶಾಲೆಯಲ್ಲಿ ಕೆಲಸ ನಿರ್ವಸುತ್ತಿರುವ ಶಿಕ್ಷಕರನ್ನು ಬಿಟ್ಟು ಬೇರೆ ಬೇರೆ ಗ್ರಾಮಗಳಿಗೆ ನೇಮಕ ಮಾಡಲಾಗಿದೆ. ಬೇರೆ ಗ್ರಾಮಗಳಿಗೆ ತೆರಳಿದ ಶಿಕ್ಷಕರಿಗೆ ಮಾಹಿತಿ ನೀಡುವುದಿಲ್ಲ ಎನ್ನುತ್ತಿರುವ ಜನರು.
ಜೆಸ್ಕಾಂ ಬೇಜವಾಬ್ದಾರಿ: ಕತ್ತಲೆ ಕೂಪದಲ್ಲಿ ಜನ
ಮಳೆ ಗಾಳಿ ಏನೂ ಇಲ್ಲದೆ ವಿದ್ಯುತ್‌ ಸರಬರಾಜಿನಲ್ಲಿ ದೋಷ ಕಂಡು ಬಂದರೂ ಗುಲಬರ್ಗಾ ವಿದ್ಯುತ್‌ ಸರಬರಾಜು ಕಂಪನಿಯ (ಜೆಸ್ಕಾಂ) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸತತ ಎರಡು ದಿನಗಳ ಕಾಲ ಇಲ್ಲಿನ 9 ಗ್ರಾಮಗಳ ಜನರು ವಿದ್ಯುತ್‌ ಪೂರೈಕೆ ಇಲ್ಲದೆ ಹಗಲು ರಾತ್ರಿ ಪರದಾಡಿದ ಘಟನೆ ನಡೆದಿದೆ.
ಒಗ್ಗೂಡಿ ಆಚರಿಸುವ ಹಬ್ಬ-ಉತ್ಸವಗಳಿಗೆ ಸಹಕಾರ ನೀಡುವೆ
ಸರ್ವ ಸಮುದಾಯದವರು ಒಗ್ಗೂಡಿ ಪ್ರೀತಿ ವಿಶ್ವಾಸದಿಂದ ಆಚರಿಸುವ ಹಬ್ಬ-ಉತ್ಸವಗಳಿಗೆ ಸದಾ ಸಹಕಾರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಸ್ತ್ರೀ ಶಕ್ತಿ ಸಂಘಗಳನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವುದೇ ಉದ್ದೇಶ: ಸುಬ್ರಮಣ್ಯ
ನರಸಿಂಹರಾಜಪುರಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ಸ್ವಾವಲಂಬನೆ ನೀಡಬೇಕು ಎಂಬುದೇ ಸಂಜೀವಿನಿ ಒಕ್ಕೂಟದ ಮುಖ್ಯ ಉದ್ದೇಶವಾಗಿದೆ ಎಂದು ಸಂಜೀವಿನಿ ಒಕ್ಕೂಟದ ಕಾರ್ಯಕ್ರಮ ವ್ಯವಸ್ಥಾಪಕ ಸುಬ್ರಮಣ್ಯ ತಿಳಿಸಿದರು.
ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ನವರಾತ್ರಿ ಆಚರಣೆ
ಹೊಸಕೋಟೆ: ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ಪ್ರತಿವರ್ಷ ನವರಾತ್ರಿ ಆಚರಿಸಲಾಗುತ್ತದೆ ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.
‘ಜಾತಿ ಸಮೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಿ’
ಏಕಕಾಲಕ್ಕೆ ಗ್ರಾಮ ಪಂಚಾಯ್ತಿ ಹಾಗೂ ಜಾತಿ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆ ಕಾರ್ಯದಿಂದ ನಮ್ಮನ್ನು ಬಿಡುಗಡೆಗೊಳಿಸುವಂತೆ ಮಂಡ್ಯ ತಾಲೂಕು ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು, ಪ್ರಥಮ, ದ್ವಿತೀಯ ದರ್ಜೆ ಸಹಾಯಕರು ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ.
ಹೊಸಕೋಟೆ ನಗರಸಭೆಗೆ ಗ್ರೇಡ್ 1 ಸ್ಥಾನಕ್ಕೆ ಪ್ರಯತ್ನಿಸೋಣ
ಹೊಸಕೋಟೆ: ಬೆಂಗಳೂರು ನಗರಕ್ಕೆ ಸಮೀಪವಿರುವ ಹೊಸಕೋಟೆ ನಗರ ಜಿಲ್ಲೆಯಲ್ಲಿ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದೆ. ಈ ನಿಟ್ಟಿನಲ್ಲಿ ಹೊಸಕೋಟೆ ನಗರಸಭೆಗೆ ಗ್ರೇಡ್ 1 ಸ್ಥಾನ ಕೊಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ವಿಚ್ಛೇದನಕ್ಕೆ ನೀಡಲಿದ್ದ ಪತ್ನಿ ಹತ್ಯೆ, ಅತ್ತೆಗೆ ಇರಿತ
ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಂದು, ಆಕೆ ರಕ್ಷಣೆಗೆ ಬಂದ ಅತ್ತೆ ಮೇಲೂ ಚಾಕುವಿನಿಂದ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದ ಎಂಸಿಸಿ ಬಿ ಬ್ಲಾಕ್‌ನ ಮಕ್ಕಳ ಕಲ್ಯಾಣ ಸಮಿತಿ ಕಚೇರಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕಾವೇರಿ ಆರತಿಯಿಂದ ಕಾನೂನುಭಂಗ: ಸುನಂದಾ ಜಯರಾಂ
ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಅಣೆಕಟ್ಟನ್ನು ನಾಶ ಮಾಡಲು ಇಬ್ಬರು ವ್ಯಕ್ತಿಗಳು ಕಂಕಣ ತೊಟ್ಟಿದ್ದಾರೆ. ಒಬ್ಬರು ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ, ಕಾವೇರಿ ಆರತಿ ಯೋಜನೆ ರೂವಾರಿ ಡಿ.ಕೆ.ಶಿವಕುಮಾರ್ ಮತ್ತೊಬ್ಬರು ಅಣೆಕಟ್ಟೆ ಹಿನ್ನೀರಿನಲ್ಲಿ ವಿಮಾನಯಾನ (ಸೀಪ್ಲೇಸ್) ಯೋಜನೆ ರೂವಾರಿ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಮಂಡ್ಯದ ಜನರನ್ನು ಕುರಿಗಳು, ಹಿಂಬಾಲಕರೆಂಬ ಧೋರಣೆಯವರಾಗಿದ್ದಾರೆ.
ಗುತ್ತಿಗೆ ಪೌರ ಕಾರ್ಮಿಕರ ಕಾಯಮಾತಿಗೆ ಒತ್ತಾಯ
ಕನಕಪುರ: ನಗರಸಭೆಯಲ್ಲಿ ಗುತ್ತಿಗೆದಾರರಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಬೇಕು ಎಂದು ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜು ಆಗ್ರಹಿಸಿದರು.
  • < previous
  • 1
  • ...
  • 1013
  • 1014
  • 1015
  • 1016
  • 1017
  • 1018
  • 1019
  • 1020
  • 1021
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved