• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದಿಂದಲೇ ತೂಕದ ಯಂತ್ರ ಅಳವಡಿಸಿ
ರೈತರಿಗೆ ಆಗುತ್ತಿರುವ ಮೋಸ ತಡೆಗಟ್ಟಲು ಮತ್ತು ರಾಜ್ಯದಲ್ಲಿ ಬೆರಳೆಣಿಕೆ ಎಷ್ಟಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಮುಂಬರುವ ನವೆಂಬರ್‌ ಅಧಿವೇಶನದಲ್ಲಿ ನಾನು ಪ್ರತಿಭಟನೆ
ಆರ್‌ಕೆಎಂ ಫಾರ್ಮಸಿ ಮಾರ್ಗದರ್ಶನದಲ್ಲಿ ಆಯುರ್ವೇದ ಎಕ್ಸ್‌ಪೋ
ವಿಜಯಪುರ: ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಿಂದ ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಆಯುರ್ವೇದ ಎಕ್ಸ್‌ಪೋ ನಡೆಸಲಾಯಿತು. ಆರ್‌ಕೆಎಂ ಫಾರ್ಮಸಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಔಷಧೀಯ ಶಾಂಪು, ಸಾಬೂನು, ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿದರು. ಜೊತೆಗೆ ದೈನಂದಿನ ಆಹಾರ ಪದಾರ್ಥಗಳು ಆರೋಗ್ಯ ಕಾಪಾಡಲು ಹೇಗೆ ಸಹಾಯ ಮಾಡುತ್ತವೆ ಎಂಬ ವಿಷಯವನ್ನು ಪೋಸ್ಟರ್‌ಗಳ ಪ್ರದರ್ಶನ ಮಾಡಲಾಯಿತು
ಅರ್ಹರಿಗೆ ಮನೆಗಳ ನೀಡಲು ಪಿಡಿಒಗಳು ಶ್ರಮಿಸಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಿಜವಾದ ಕಡುಬಡವರಿಗೆ, ನಿರಾಶ್ರಿತರಿಗೆ ಮನೆ ನೀಡಲು ಪಿಡಿಒಗಳು ಶ್ರಮಿಸಬೇಕು. ಜತೆಗೆ ಎಲ್ಲ ಗ್ರಾಮಗಳಲ್ಲಿ ಮೊದಲು ಸ್ವಚ್ಛತೆಗೆ ಆದ್ಯತೆ ನೀಡಿದರೆ ಸೊಳ್ಳೆಗಳಿಂದಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದರು.
ಸಮೀಕ್ಷೆ ಸ್ವಾಗತಿಸಿ ಯಶಸ್ಸಿಗೆ ಸಹಕಾರ ನೀಡಿ
ಕನ್ನಡಪ್ರಭ ವಾರ್ತೆ ಸಿಂದಗಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಈ ಸಮೀಕ್ಷೆ ಅಕ್ಟೋಬರ್ 7ರವರೆಗೆ ನಡೆಯಲಿದ್ದು, ಪ್ರತಿಯೊಬ್ಬರೂ ಗಣತಿದಾರರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.
ಸಂಸ್ಕೃತಿ, ಸಾಮರಸ್ಯ ನಾಲತವಾಡದ ಹೆಗ್ಗಳಿಕೆ
ಕನ್ನಡಪ್ರಭ ವಾರ್ತೆ ನಾಲತವಾಡ ನಾಲತವಾಡ ನಾಡಿನಲ್ಲಿ ಒಂದಾಗಿ ಬಾಳುವ ಸಂಸ್ಕೃತಿ ಇದೆ, ಸಾಮರಸ್ಯ ನಮ್ಮ ಊರಿನ ಹೆಗ್ಗಳಿಕೆ. ನಿಜವಾದ ಧರ್ಮ ನಾಲತವಾಡದಲ್ಲಿ ಕಾಣಿಸಿಕೊಳ್ಳುತ್ತದೆ. ಇಲ್ಲಿ ಯಾವುದೇ ಭೇದಭಾವವಿಲ್ಲ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ ಹೇಳಿದರು.
ಅಗತ್ಯ ಮಾಹಿತಿ ನೀಡಿ ಸಮೀಕ್ಷಗೆ ಸಹಕರಿಸಿ
ಸಮೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರು ಹಾಗೂ ಇತರೆ ಇಲಾಖೆಯ ಸರ್ಕಾರಿ ನೌಕರರಿಂದ ಸಮೀಕ್ಷೆ ಮಾಡಲಾಗುತ್ತಿದೆ.
ದಾನ, ಧರ್ಮ, ಪರೋಪಕಾರ ಮಾಡಿ ಪಾಪ ಕಳೆದುಕೊಳ್ಳಿ: ರುದ್ರಮುನಿ ಶಿವಾಚಾರ್ಯರು
ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ಪಾದಸ್ಪರ್ಶ ಮಾಡುತ್ತಾರೋ ಅದು ಪುಣ್ಯಕ್ಷೇತ್ರವಾಗುತ್ತದೆ. ನಾಗರಾಳ ಗ್ರಾಮದಂತಹ ಪುಣ್ಯಕ್ಷೇತ್ರದಲ್ಲಿ ಬಂದು ಪಾಪ ಕಳೆದುಕೊಳ್ಳಬೇಕು ಎಂದು ಗಿರಿಸಾಗರ ಕಲ್ಯಾಣಮಠದ ರುದ್ರಮುನಿ ಶಿವಾಚಾರ್ಯ ಶ್ರೀಗಳು ಹೇಳಿದರು.
ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು. ಇದಕ್ಕೆ ಯಾವುದೇ ಕಾಲಮಿತಿ ಹಾಕುವುದು ಬೇಡ. ಈ ಸಮೀಕ್ಷೆಯಿಂದ ಯಾರೂ ಸಹ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪೀಠಕ್ಕೂ, ಟ್ರಸ್ಟಿಗೂ ಸಂಬಂಧ ಇಲ್ಲ: ಉಚ್ಚಾಟನೆ ಕಾನೂನು ಬಾಹಿರ: ಕೂಡಲ ಶ್ರೀ
ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ನಾವು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇವೆ. ಪೀಠಕ್ಕೂ ಟ್ರಸ್ಟ್‌ಗೂ ಯಾವುದೇ ಸಂಬಂಧ ಇಲ್ಲ ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಆರೋಗ್ಯದರಿವು ಮೂಡಿಸುವ ಕಾರ್ಯ ಶ್ಲಾಘನೀಯ
ಗಳಿಸಿದ್ದನು ಉಪಯೋಗಿಸಲು ಆರೋಗ್ಯ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಅರಿವು ಮೂಡಿಸುತ್ತಿರುವ ಕಾರ್ಯ ಮಹತ್ತರ ಸಾಧನೆ ಎಂದು ಜಂಟಿ ಕೃಷಿ ನಿರ್ದೇಶಕ ಎಸ್.ಎಸ್.ಪಾಟೀಲ ಹೇಳಿದರು.
  • < previous
  • 1
  • ...
  • 1020
  • 1021
  • 1022
  • 1023
  • 1024
  • 1025
  • 1026
  • 1027
  • 1028
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved