ಸಮೀಕ್ಷೆ ಸಮಬಾಳು ತತ್ವ ಒಳಗೊಂಡಿರುವ ಸಾಮಾಜಿಕ ಕ್ರಾಂತಿ: ಶಾಸಕರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ.