ಪ್ರತಿ ಹಬ್ಬ ಆಚರಣೆಗೂ ಉಂಟು ವೈಜ್ಞಾನಿಕ ಹಿನ್ನೆಲೆ: ವಿಶ್ವನಾಥ ಮಹಾಂತಶೆಟ್ಟರಈ ವೇಳೆ ಮಾತನಾಡಿದ ವಿಶ್ವನಾಥ ಮಹಾಂತಶೆಟ್ಟರ ಅವರು, ಭಾರತವು ಭವ್ಯ ಪರಂಪರೆ, ಇತಿಹಾಸ ಹೊಂದಿದ ಪವಿತ್ರ ದೇಶವಾಗಿದೆ. ಪ್ರತಿಯೊಂದು ಹಬ್ಬ ಹರಿದಿನಗಳ ಆಚರಣೆಯ ಹಿಂದೆ ಧಾರ್ಮಿಕವಾಗಿ ಹಾಗೂ ಐತಿಹಾಸಿಕ, ವೈಜ್ಞಾನಿಕ ಹಿನ್ನೆಲೆ ಇದೆ. ನಮ್ಮ ಸಂಸ್ಕೃತಿ, ಆಚಾರ ವಿಚಾರಗಳು ನಮಗೆ ಹೆಚ್ಚು ಶ್ರೇಷ್ಠವಾಗಿವೆ ಎಂದರು.