ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿಗಣಪತಿಗೆ ಸಾರ್ವಜನಿಕರು ಸಹಕರಿಸಬೇಕು-ಶಾಸಕ ಶಿವಣ್ಣನವರ
ಜಾತಿ ಗಣತಿಗೆ ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಸಹಕರಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
ಬಾಲ್ಯವಿವಾಹ ಮಕ್ಕಳ ಬೆಳವಣಿಗೆಗೆ ಅಪಾಯ: ಮಹಾಂತೇಶ ದರಗದ
ಬಾಲ್ಯವಿವಾಹ ತಡೆ ಕುರಿತು ಕೊಪ್ಪಳ ಇರಕಲ್ಲಗಡಾ ಗ್ರಾಮದಲ್ಲಿ ಜಾಥಾ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ನ್ಯಾಯಾಧೀಶ ಮಹಾಂತೇಶ ದರಗದ ಉದ್ಘಾಟಿಸಿದರು.
350ಕ್ಕೂ ಹೆಚ್ಚು ಉತ್ಪನ್ನಗಳು ಇನ್ನಷ್ಟು ಅಗ್ಗದ ದರದಲ್ಲಿ ದೊರೆಯಲಿವೆ-ಮಾಜಿ ಸಚಿವ ಬಿಸಿಪಾ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸೋಮವಾರದಿಂದ ಅಧಿಕೃತವಾಗಿ ದೇಶದ ಜನತೆಗೆ ಜಿಎಸ್‌ಟಿ ದರ ಇಳಿಕೆ ಮಾಡಿದ್ದರಿಂದ ಬಡ, ಮಧ್ಯಮ ವರ್ಗಕ್ಕೆ 350ಕ್ಕೂ ಹೆಚ್ಚಿನ ಉತ್ಪನ್ನಗಳು ಇನ್ನಷ್ಟು ಅಗ್ಗದ ದರದಲ್ಲಿ ದೊರೆಯಲಿವೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಸರ್ಕಾರಿ ಯೋಜನೆಗಳ ಸಾಲ ನೀಡಲು ವಿಳಂಬ ಮಾಡಬೇಡಿ: ಡಾ. ದಿಲೀಷ್ ಶಶಿ
ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಬ್ಯಾಂಕ್‌ಗಳಿಗೆ ಸಲ್ಲಿಕೆಯಾಗುವ ಸಾಲದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಶೀಘ್ರದಲ್ಲಿ ಸಲ ಮಂಜೂರು ಮಾಡಬೇಕು.
ಬಾಕ್ಸೈಟ್ ಗಣಿಗಾರಿಕೆ ಸಮೀಕ್ಷೆಗೆ ಅವಕಾಶ ಬೇಡ
ಹೊನ್ನಾವರ ಅಪ್ಸರಕೊಂಡ, ಕಾಸರಕೋಡ, ಇಡಗುಂಜಿ ಅರಣ್ಯ ಪ್ರದೇಶದಲ್ಲಿ ಬಾಕ್ಸೈಟ್ ಗಣಿಗಾರಿಕೆ ಸಮೀಕ್ಷೆಗೆ ಮುಂದಾಗಿದ್ದು, ಇದಕ್ಕೆ ಅವಕಾಶ ನೀಡಬಾರದು.
ಕೊಪ್ಪಳದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ
ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸೋಮವಾರ ಕೊಪ್ಪಳ ನಗರದಲ್ಲಿ ಮೊಬೈಲ್ ಆ್ಯಪ್ ಮೂಲಕ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಚಾಲನೆ ನೀಡಿದರು.
ಬಿಎಸ್‌ಪಿಎಲ್ ಸ್ಥಾಪಿಸಲು ತಂಗಡಗಿಗೆ ₹500 ಕೋಟಿ ಕಮಿಷನ್: ಬಸವರಾಜ ದಢೇಸೂಗೂರು
ಬಿಎಸ್‌ಪಿಎಲ್ ಕಾರ್ಖಾನೆ ₹54 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಶಿವರಾಜ ತಂಗಡಗಿ ಹಾಗೂ ಕಾಂಗ್ರೆಸ್ ಕೆಲವು ನಾಯಕರು ಸೇರಿ ಶೇ. 5ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಸಮೀಕ್ಷೆ: ಹಾಲಪ್ಪ ಆಚಾರ್
ರಾಜ್ಯದಲ್ಲಿ ನಡೆಯುತ್ತಿರುವುದು ಜಾತಿ ಗಣತಿಯಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಎಂದು ಕೆಲವು ಸಚಿವರು ಹೇಳಿದರೆ, ಮತ್ತೆ ಕೆಲವು ಸಚಿವರು ಇನ್ನೇನನ್ನೋ ಹೇಳುತ್ತಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಕಿಡಿಕಾರಿದ್ದಾರೆ.
ಸ್ವ-ಇಚ್ಛೆಯಿಂದಲೇ ಮುಕಳೆಪ್ಪನ ಜತೆಗೆ ಮದುವೆ
"ನನ್ನನ್ನು ಯಾರು ಬಲವಂತ ಮಾಡಿಲ್ಲ. ಸ್ವ-ಇಚ್ಛೆಯಿಂದಲೇ ಮುಕಳೆಪ್ಪನನ್ನು ಮದುವೆಯಾಗಿದ್ದೇನೆ. ಜೀವ ಬೆದರಿಕೆ ಎಲ್ಲ ಸುಳ್ಳು " ಎಂದು ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಸ್ಪಷ್ಟಪಡಿಸಿದ್ದಾಳೆ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಡಿಸಿ ಚಾಲನೆ
ಸಮೀಕ್ಷೆಗೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು.
< previous
1
...
1026
1027
1028
1029
1030
1031
1032
1033
1034
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ