ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್ ಆರಂಭವಾಯಿತು.
ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು