• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದೆಲ್ಲೆಡೆ ಮತ್ತೆ ಆಂಗ್ಲ ನಾಮಫಲಕಗಳ ಹಾವಳಿ: ಕರವೇ ಖಂಡನೆ
ನಗರಾದ್ಯಂತ ಪ್ರಮುಖ ವೃತ್ತ, ರಸ್ತೆಗಳು ಸೇರಿದಂತೆ ಎಲ್ಲೆಡೆ ಆಂಗ್ಲ ನಾಮಫಲಕಗಳು ರಾರಾಜಿಸುತ್ತಿವೆ. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸುತ್ತದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ತಿಳಿಸಿದ್ದಾರೆ.
ಸಮೀಕ್ಷೆ ಕಾರ್ಯಕ್ಕೆ ಚಾಲನೆ: ಸಹಕರಿಸಲು ಡಿಸಿ ಮನವಿ
ಸೆ.22ರಿಂದ ಅ.7 ರವರೆಗೆ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು, ಗಣತಿದಾರರು ಮನೆಗೆ ಬಂದಾಗ ನಾಗರೀಕರು ಪೂರಕವಾಗಿ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮನವಿ ಮಾಡಿದ್ದಾರೆ.
ಜಿಎಸ್‌ಟಿ ಕಡಿತ: ಬಿಜೆಪಿ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮ
ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿದ್ದ ಜಿಎಸ್‌ಟಿ ತೆರಿಗೆ ಸಡಿಲಗೊಳಿಸಿದ್ದರಿಂದ ವಸ್ತುಗಳ ಬೆಲೆ ಕಡಿಮೆಯಾಗಿದೆ. ಅಲ್ಲದೆ ಹೊಸ ವಾಹನಗಳ ತೆರಿಗೆ ಕಡಿಮೆ ಮಾಡಿದ್ದರಿಂದ ಎಷ್ಟೋ ಬಡ ಜನರು ಇದೀಗ ಕಡಿಮೆ ದರದಲ್ಲಿ ಕಾರು ಕೊಂಡುಕೊಳ್ಳಲು ಅನುಕೂಲವಾಗಿದೆ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಷೇರು ಹಣ ದುರುಪಯೋಗ
ಪಟ್ಟಣದ ಬಳೇಪೇಟೆಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಷೇರು ರೂಪದಲ್ಲಿ ಕೊಟ್ಟಿರುವ ಹಣವನ್ನು ಬ್ಯಾಂಕಿನಲ್ಲಿ ಜಮಾವಣೆ ಮಾಡದೆ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ಆರೋಪಿಸಿದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸಬೇಡಿ
ರಾಜ್ಯ ಸರ್ಕಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಚ್ಚು ಉಪಯೋಗವಾಗಿದೆ. ಇದನ್ನು ಯಾರೂ ವಿರೋಧಿಬಾರದು ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಮಾವ- ಸೊಸೆ ನಡುವೆ ಅನೈತಿಕ ಸಂಬಂಧ ಶಂಕೆ: ತಂದೆಯನ್ನೇ ಕೊಂದ ಮಗ
ತನ್ನ ಪತ್ನಿಯೊಂದಿಗೆ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ನಿಯಮ ಗಾಳಿಗೆ ತೂರಿದ ಮೆಗಾ ಫುಡ್ ಪೇವರಿಚ್ ಕಂಪನಿ..!
ಕೆಐಡಿಬಿಯಿಂದ ಸುಮಾರು 300ಕ್ಕೂ ಅಧಿಕ ಎಕರೆಯಷ್ಟು ಭೂಮಿ ಸ್ವಾಧೀನ ಮಾಡಿಕೊಂಡು ಆಹಾರ ಉತ್ಪನ್ನ ಮತ್ತು ಶಿಥಲೀಕರಣ ಘಟಕ ನಿರ್ಮಾಣಕ್ಕಾಗಿ ಮೆಗಾ ಫೇವರಿಚ್ ಫುಡ್ ಕಂಪನಿಗೆ ಭೂಮಿ ನೀಡಲಾಗಿತ್ತು. ಆದರೆ, ಕಳೆದೊಂದು ದಶಕದ ಹಿಂದೆ ಕಾರ್ಯಾರಂಭ ಮಾಡಿರುವ ಕಂಪನಿ ಸರ್ಕಾರಿ ಕಟ್ಟೆ ಅನಧಿಕೃತವಾಗಿ ಮುಚ್ಚಿದೆ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಶಾಸಕ ಕೆ.ಎಂ.ಉದಯ್‌ ಚಾಲನೆ
ಮನೆ ಮನೆಗೆ ತೆರಳಿ, ಗಣತಿದಾರರು ಹಿಂದುಳಿದ ವರ್ಗ ಆಯೋಗ ಈಗಾಗಲೇ ಸಿದ್ಧಪಡಿಸಿರುವ 60 ಪ್ರಶ್ನೆಗಳನ್ನು ಕೇಳಿ ಮಾಹಿತಿ ದಾಖಲಿಸಲಿದ್ದಾರೆ. ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆ ನಡೆಯಲಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಂದ ಮಾಹಿತಿ ಸಂಗ್ರಹಿಸುವ ಗುರಿ ಹೊಂದಲಾಗಿದೆ.
ವೇದಗಣಿತ ಪತ್ರ ವಾಚನ ಸ್ಪರ್ಧೆಯಲ್ಲಿ ಶರಣ್ಯಗೆ ದ್ವಿತೀಯ ಸ್ಥಾನ: ಅಭಿನಂದನೆ
ಶರಣ್ಯ ಝೋನಲ್ ಮಟ್ಟದಲ್ಲಿ 122 ಬಾಲಕರು, 90 ಬಾಲಕಿಯರು, 95 ಶಿಕ್ಷಕರನ್ನೊಳಗೊಂಡ ಕಠಿಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದು ಸುಲಭದ ಮಾತಲ್ಲ. ಶರಣ್ಯ ಮುಂದಿನ ಸ್ಪರ್ಧೆಗಳಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲಿ.
ರೈತರ ಉತ್ಪನ್ನಗಳಿಗೆ ಶಾಶ್ವತ ಬೆಲೆ ನೀತಿ ರೂಪಿಸಿ: ರೈತ ಸಂಘ ಒತ್ತಾಯ
ಕೇಂದ್ರ ಸರ್ಕಾರದ ನೂತನ ಜಿಎಸ್ಟಿ ನೀತಿಯಿಂದ ಕಾರು, ಎಲೆಕ್ರ್ಟಾನಿಕ್ ವಸ್ತುಗಳನ್ನು ಕೊಳ್ಳುವವರಿಗೆ ಅನುಕೂಲವಾಗಿದೆ. ಇದರಿಂದ ರೈತ ಸಮುದಾಯಕ್ಕೆ ಯಾವುದೇ ಪ್ರಯೋಜನವಿಲ್ಲ. ಅದೇ ನಂದಿನಿ ಉತ್ಪನ್ನಗಳ ಮೇಲೆ ಜಿಎಸ್ಟಿ ಇಳಿಕೆಯಿಂದ ಹಾಲು ಉತ್ಪನ್ನಗಳನ್ನು ಬಳಕೆ ಮಾಡುವ ಗ್ರಾಹಕರಿಗೆ ಅನುಕೂಲವಾಗುತ್ತದೆಯೇ ಹೊರತು ಹಾಲು ಉತ್ಪಾದಕ ರೈತರಿಗೆ ಇದರಿಂದ ಯಾವುದೇ ಪ್ರಯೋಜನ ಇಲ್ಲ.
  • < previous
  • 1
  • ...
  • 1030
  • 1031
  • 1032
  • 1033
  • 1034
  • 1035
  • 1036
  • 1037
  • 1038
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved