• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣತಿಗೆ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಸರ್ಕಾರ ಕೈಗೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ದಸರಾ ಆಚರಣೆಗೆ ಅದ್ಧೂರಿ ಚಾಲನೆ
ಶಿವಮೊಗ್ಗ ನಗರದಲ್ಲಿ ನಾಡಹಬ್ಬ ದಸರಾ ಆಚರಣೆಗೆ ವೈಭವದ ಚಾಲನೆ ದೊರಕಿದ್ದು, ಮಹಾನಗರ ಪಾಲಿಕೆ ಆವರಣದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು.
ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ಬರೆಸಿ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ಬರೆಸಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ನುಡಿದಿದ್ದಾರೆ.
ತ್ವರಿತವಾಗಿ ರೈಲು ಮಾರ್ಗಗಳ ಸಮೀಕ್ಷೆ ಮುಗಿಸಿ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗಗಳ ಸಮೀಕ್ಷೆಯನ್ನು ನಡೆಸಿ ಆದಷ್ಟು ಬೇಗನೇ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ನೈರುತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಸರಣ್ ಮಾಥೂರ್ ಅವರ ಜತೆ ಸಂಸದ ಬಿ.ವೈ.ರಾಘವೆಂದ್ರ ಚರ್ಚೆ ನಡೆಸಿದರು.
ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಹೊರೆ ಕಡಿಮೆ: ಅಂಬರೀಶ್‌ಗೌಡ
ದೇವನಹಳ್ಳಿ: ಮಧ್ಯಮವರ್ಗದವರಿಗೆ ಹೊರೆಯಾಗಿದ್ದ ಜಿಎಸ್‌ಟಿಯನ್ನು ನರೇಂದ್ರ ಮೋದಿಯವರು ಶೇ.೧೮ರಿಂದ ಶೇ.೫ಕ್ಕೆ ಇಳಿಸುವ ಮೂಲಕ ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು.
ಸ್ವಯಂ ರಕ್ತದಾನ ಜನಜಾಗೃತಿ ಮೂಡಿಸಲು ಸಲಹೆ
ವಿಜಯಪುರ: ಸಾರ್ವಜನಿಕರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡಲು ಸ್ವಯಂಪ್ರೇರಿತರಾಗಿ ಜನಜಾಗೃತಿ ಮೂಡಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್‌ಗೌಡ ಹೇಳಿದರು.
ವಿರೋಧ ಪಕ್ಷದವರಿಗೆ ತೀಟೆ ಮಾಡೋದೆ ಕೆಲಸ: ಸಚಿವ ಚಲುವರಾಯಸ್ವಾಮಿ
ನಾವು ಈಗ ನಡೆಸುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಜಾತಿಗಣತಿಯನ್ನು ಕೇಂದ್ರ ಸರ್ಕಾರ ಮಾಡುತ್ತೆ. ನಮ್ಮ ರಾಜ್ಯಕ್ಕೆ ಸೀಮಿತವಾಗಿ ಮಾಡುತ್ತಿದ್ದೇವೆ. ಹಿಂದುಳಿದ ವರ್ಗಗಳ ಆಯೋಗದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಗರು ಯಾರೂ ಇಲ್ಲ. ಒಕ್ಕಲಿಗ ಸಂಘಟನೆ ಒಪ್ಪುವ ಒಬ್ಬರು ಆಯೋಗದಲ್ಲಿದ್ದಾರೆ.
ನವರಾತ್ರಿ: ಮಹಿಳಾ ಕಾಂಗ್ರೆಸ್‌ನಿಂದ ಹಿಂದೂ-ಮುಸ್ಲಿಂ ಮಹಿಳೆಯರಿಗೆ ಮಡಿಲಕ್ಕಿ ಸಮರ್ಪಣೆ
ನಮ್ಮ ಸಂಸ್ಕೃತಿಯ ಪ್ರತೀಕವಾದ ನವರಾತ್ರಿ ಹಬ್ಬಕ್ಕೆ ವಿದ್ಯುಕ್ತ ಚಾಲನೆ ದೊರಕಿದೆ. ಕಾಂಗ್ರೆಸ್ ಕಚೇರಿಯಲ್ಲೂ ಶ್ರೀ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿದ್ದೇವೆ. ಅದರಂತೆ ಮಹಿಳೆಯರಿಗೆ ಮಡಿಲಕ್ಕಿ ಸಮರ್ಪಣೆ ಮಾಡಿದ್ದೇವೆ. ಮುಸಲ್ಮಾನ ಮಹಿಳೆಯರಿಗೂ ಮಡಿಲಕ್ಕಿ ಅರ್ಪಿಸಿ ಸೌಹಾರ್ದತೆ ಮೆರೆದಿದ್ದೇವೆ.
ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಳಕೆ ಅನುಷ್ಠಾನವಾಗಲಿ
ಹೊಸಕೋಟೆ: ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಳಕೆ ಸಮರ್ಪಕ ಅನುಷ್ಠಾನವಾಗಬೇಕಾದರೆ ಮೊದಲು ಸರ್ಕಾರಿ ಕಚೇರಿಗಳ ವ್ಯವಹಾರಗಳು ಸಂಪೂರ್ಣ ಕನ್ನಡ ಭಾಷೆಯಲ್ಲಿ ಆಗಬೇಕು ಎಂದು ವನಮಾಲಿ ಕೃತಿ ರಚನೆಕಾರ ಹಾಗೂ ಸಾಹಿತಿ ಬಾಗೇಪಲ್ಲಿ ಕೃಷ್ಣಮೂರ್ತಿ ತಿಳಿಸಿದರು.
ಜಾತಿ ಸಮೀಕ್ಷೆಯಲ್ಲ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ: ಸಚಿವ
ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಜಾತಿ ಸಮೀಕ್ಷೆಯಾಗಿರುವುದಿಲ್ಲ. ಇದು ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಕೈಗೊಂಡಿರುವ ಸಮೀಕ್ಷೆಯಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಿ.
  • < previous
  • 1
  • ...
  • 1033
  • 1034
  • 1035
  • 1036
  • 1037
  • 1038
  • 1039
  • 1040
  • 1041
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved