• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೆಂಬರ್‌ನೊಳಗೆ ಅಂಜನಾದ್ರಿ ಕಾಮಗಾರಿ ಮುಗಿಸಿ: ಡಿಸಿ
ಅಂಜನಾದ್ರಿಗೆ ಸಂಬಂಧಿಸಿದ ಕಾಮಗಾರಿಗಳ ಬಾರ್ ಚಾಟ್ ತಕ್ಷಣ ಒದಗಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿ ನವೆಂಬರ್ ಅಂತ್ಯದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು.
ಮತಗಳ್ಳತನದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ- ಸಚಿವ ಎಚ್.ಕೆ. ಪಾಟೀಲ
ಬಿಜೆಪಿ ಮತಗಳ್ಳತನದಿಂದ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಸಹಿ ಸಂಗ್ರಹ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ವಚನಾನಂದ ಶ್ರೀಗಳಿಂದ ಗದಗನಲ್ಲಿ ಮನೆ ಮನೆಗೆ ತೆರಳಿ ಜನ ಜಾಗೃತಿ
ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀಗಳು ಭಾನುವಾರ ಗದಗ ನಗರದ ಒಕ್ಕಲಗೇರಿ ಓಣಿಯಲ್ಲಿ ಸಮಾಜದ ಮನೆ ಮನೆಗೆ ತೆರಳಿ ಜಾತಿ ಗಣತಿಯಲ್ಲಿ ಏನು ನಮೂದಿಸಬೇಕು ಎನ್ನುವ ಕುರಿತು ಜಾಗೃತಿ ಮೂಡಿಸಿ ಕರಪತ್ರಗಳನ್ನು ನೀಡಿದರು.
ಹಿಂದೂ ಶಬ್ದ ಪಂಚಮಸಾಲಿಗಳ ರಕ್ತದಲ್ಲಿಯೇ ಇದೆ: ಶಾಸಕ ಸಿ.ಸಿ. ಪಾಟೀಲ
ಪಂಚಮಸಾಲಿ ಸಮದಾಯದವರು ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಬೇಕು. ಈ ವಿಷಯದಲ್ಲಿ ನಮ್ಮ ಸಮುದಾಯದ ಇಬ್ಬರೂ ಸ್ವಾಮೀಜಿಗಳು ತಿಳಿಸಿದಂತೆ ಎಲ್ಲರೂ ಬರೆಸಬೇಕು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಗದಗದಲ್ಲಿ ಡಿಸಿಸಿ ಬ್ಯಾಂಕ್ ಸ್ಥಾಪನೆ ಆಗಲಿ: ಹನುಮಂತಪ್ಪ
ಸಹಕಾರ ಸಂಘವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಗದಗ ಜಿಲ್ಲೆಗೆ ಸಲ್ಲುತ್ತದೆ. ಅದರಲ್ಲೂ ಏಷ್ಯಾ ಖಂಡದಲ್ಲಿಯೇ ಪ್ರ-ಪ್ರಥಮ ಬಾರಿಗೆ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಸ್ಥಾಪನೆ ಮಾಡಿ ಇತಿಹಾಸ ನಿರ್ಮಿಸಲಾಗಿದ್ದು, ಇಂತಹ ಐತಿಹಾಸಿಕ ಜಿಲ್ಲೆಗೆ ಡಿ.ಸಿ.ಸಿ ಬ್ಯಾಂಕ್ ಸ್ಥಾಪನೆಯಾಗಬೇಕು ಎನ್ನುವುದು ದೇಶದ ರೈತರ ಆಸೆಯಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ ಆಗ್ರಹಿಸಿದರು.
ಹುಬ್ಬಳ್ಳಿ ವೀರಶೈವ ಲಿಂಗಾಯತ ಸಮಾವೇಶ ಸಂಪೂರ್ಣ ವಿಫಲ
ಹುಬ್ಬಳ್ಳಿಯಲ್ಲಿ ನಡೆದ ವೀರಶೈವ -ಲಿಂಗಾಯತ ಏಕತಾ ಸಮಾವೇಶ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀಗಳು ಹೇಳಿದರು.
ಡಾ. ಸಿದ್ಧಲಿಂಗ ಶ್ರೀಗಳು ಕಟ್ಟಿದ ಸಂಸ್ಥೆಗಳು ಸಾರ್ವಕಾಲಿಕ-ಪಟ್ಟಣಶೆಟ್ಟಿ
ತೋಂಟದ ಡಾ. ಸಿದ್ದಲಿಂಗ ಸ್ವಾಮಿಗಳು ಕಟ್ಟಿದ ಸಂಸ್ಥೆಗಳು ಸಾರ್ವಕಾಲಿಕವಾಗಿವೆ. ಇಂದು ಅವು ಹೆಮ್ಮರವಾಗಿ ಬೆಳೆದು ಸಮಾಜಮುಖಿಯ ಅತ್ಯುನ್ನತ ಕಾಯಕ ಗೈಯುತ್ತಿವೆ ಎಂದು ಜ.ತೋ. ಶಿಕ್ಷಣ ಸಂಸ್ಥೆಗಳ ನೌಕರರ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರೊ ಎಸ್.ಎಸ್. ಪಟ್ಟಣಶೆಟ್ಟಿ ಹೇಳಿದರು.
ವಿದ್ಯಾರ್ಥಿಗಳು ಕೌಶಲ್ಯ ಅಳವಡಿಸಿಕೊಳ್ಳಲಿ: ಡಾ. ಪ್ರಕಾಶ ಕೆ. ಬಡಿಗೇರ
ಇಂದಿನ ವೇಗದ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ವೃತ್ತಿ ಜೀವನದ ಪಥವನ್ನು ರೂಪಿಸುವಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ಅತಿಯಾಗಿ ಅಂದಾಜು ಮಾಡಲು ಸಾಧ್ಯವಿಲ್ಲ.
ಎಸ್ಸಿ ಎಸ್ಟಿಗಳ ಮೇಲಿನ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಿ: ಡಿಸಿ ಡಾ. ವಿಜಯಮಹಾಂತೇಶ
ತಾಲೂಕುವಾರು ಹಾಗೂ ಪೊಲೀಸ್ ಠಾಣಾವಾರು ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಿದರೆ, ಅಂತಹ ಪ್ರದೇಶಗಳಲ್ಲಿ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ.
ದುಡಿವ ವರ್ಗ ಸಂಪತ್ತಿನ ಒಡೆಯರಾದಾಗ ಅಸಮಾನತೆ ತೊಲಗಲು ಸಾಧ್ಯ: ರಾಧಾಕೃಷ್ಣ
ದುಡಿವ ವರ್ಗ ಸಂಪತ್ತಿನ ಒಡೆಯರಾದಾಗ ಮಾತ್ರ ಅಸಮಾನತೆ ತೊಲಗಲು ಸಾಧ್ಯ.
  • < previous
  • 1
  • ...
  • 1045
  • 1046
  • 1047
  • 1048
  • 1049
  • 1050
  • 1051
  • 1052
  • 1053
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved