ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಮ್ಮ ಜ್ಞಾನವನ್ನು ದೇಶದ ಪ್ರಗತಿಗೆ ಬಳಸಿ
ವಿದ್ಯಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ದೇಶದ ಪ್ರಗತಿಗೆ ಬಳಸಿ ವ್ಯಾಸಂಗ ಮಾಡಿದ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಟಿವಿವಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ವೈ.ಹೊಸಮನಿ ಕರೆ ನೀಡಿದರು.
ಧಾರವಾಡದಲ್ಲಿ ಇಂದಿನಿಂದ ನವರಾತ್ರಿ ವೈಭವ ಶುರು
ಧಾರವಾಡ ಜಂಬೂ ಸವಾರಿ ಉತ್ಸವ ಸಮಿತಿ ಮಾತ್ರವಲ್ಲದೇ ನಗರದ ಪ್ರಮುಖ ದೇವಸ್ಥಾನದಲ್ಲಿ ನವರಾತ್ರಿ ವೈಭವವನ್ನು ಭಕ್ತಿಪೂರ್ವಕವಾಗಿ ಮಾಡುತ್ತಿದ್ದು, ಸಾವಿರಾರು ಭಕ್ತರು ಒಂಬತ್ತು ದಿನಗಳ ಕಾಲ ಪಾಲ್ಗೊಳ್ಳುವ ಮೂಲಕ ದಸರೆಯನ್ನು ಯಶಸ್ವಿಗೊಳಿಸುತ್ತಿದ್ದಾರೆ.
ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಸಮೀಕ್ಷೆ ಮುಗಿಯುವ ವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕು.
ತಂದೆತಾಯಿಗೆ, ಗುರು ಹಿರಿಯರಿಗೆ ಗೌರವ ನೀಡಿ
ತಂದೆ ತಾಯಿ, ಗುರು ಹಿರಿಯರಿಗೆ ಗೌರವ ನೀಡುವವರಿಗೆ ಜಗತ್ತಿನಲ್ಲಿ ಎತ್ತರದ ಸ್ಥಾನ ಲಭಿಸಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಸಂವಿಧಾನಂದನಾಥ ಸ್ವಾಮೀಜಿ ಹೇಳಿದರು.
ಮಾಹಿತಿ ಹಕ್ಕು ಕಾಯ್ದೆ : ಜಿಲ್ಲೆಯಲ್ಲಿ 1323 ಮೇಲ್ಮನವಿ ಬಾಕಿ
ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಹಿತಿ ನೀಡಿದರು.
ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ : ‘ಶಕ್ತಿ’ ಆರಾಧನೆ ಶುರು
ಸೋಮವಾರ ರಾಜ್ಯಾದ್ಯಂತ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಮುಂದಿನ 11 ದಿನಗಳ ಕಾಲ ಶಕ್ತಿದೇವತೆ ‘ದೇವಿ’ಯ ಆರಾಧನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಿಯ ಆರಾಧನಾ ಕೇಂದ್ರಗಳಲ್ಲಿ ನಡೆಯುವ ದಸರಾ ಮಹೋತ್ಸವದ ಆಚರಣೆಯ ಕಿರುಚಿತ್ರಣ ಇಲ್ಲಿದೆ.
ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು: ಬೆಳಗುಂದಿ
ನಮ್ಮ ಸಂಸ್ಥೆಯ ಪ್ರೌಢಶಾಲೆ ಹಾಗೂ ಡಿ.ಎಲ್.ಇಡಿ ಕಾಲೇಜಿನ ಹಳೆ ವಿದ್ಯಾರ್ಥಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಾಗೂ ಪ್ರೌಢಶಾಲೆಯ ಒಬ್ಬ ಶಿಕ್ಷಕ ತಾಲೂಕು ಮಟ್ಟದ ಆದರ್ಶ ಶಿಕ್ಷಕರಾಗಿ ಆಯ್ಕೆಯಾಗಿರುವುದು ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಉತ್ತಮ ಸಾಧನೆ ಮೂಲಕ ಆದರ್ಶ ಶಿಕ್ಷಕರಾಗಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.
ತಂಗಿಗೆ ಹಲ್ಲೆ: ಅಪರಾಧಿಗೆ 3 ವರ್ಷ ಜೈಲು, ₹25 ಸಾವಿರ ದಂಡ
ಸ್ವಂತ ತಂಗಿಗೆ ಅವಾಚ್ಯವಾಗಿ ನಿಂದಿಸಿ, ಕೈ-ಕಾಲುಗಳಿಂದ ಹೊಡೆದು, ಸೀರೆ ಹಿಡಿದು ಎಳೆದಾಡಿ ಅವಮಾನಿಸಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದವಳ ಬಂಧನ!
ಹಾಸನ ಜಿಲ್ಲೆ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದ್ದು, ಈ ಕೃತ್ಯ ಎಸೆಗಿದ ಮಹಿಳೆಯನ್ನು ಬಂಧಿಸಲಾಗಿದೆ.
ಬಿಗಿ ಭದ್ರತೆಯಲ್ಲಿಂದು ಮೈಸೂರು ದಸರಾಕ್ಕೆ ಬಾನು ಮುಷ್ತಾಕ್ ಚಾಲನೆ
ರಾಜ್ಯ ಸರ್ಕಾರದಿಂದ ಆಚರಿಸಲ್ಪಡುವ ‘ನಾಡಹಬ್ಬ’ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಸೋಮವಾರದಿಂದ ಆರಂಭವಾಗಲಿದೆ.
< previous
1
...
1047
1048
1049
1050
1051
1052
1053
1054
1055
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ