ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ ಕಾರ್ಮಿಕರು ಸಿಕ್ಕರೆ ಕಠಿಣ ಕ್ರಮ
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ.
ರಾಹುಲ್ ಮಾತು ಪ್ರೇರಣೆ; ನನ್ನ ಆದ್ಯತೆ ನಿರುದ್ಯೋಗ ನಿವಾರಣೆ
ಬೆಂಗಳೂರಿನಲ್ಲಿ ರಾಹುಲ್ ಭೇಟಿಯಾದ ಯುವ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿಕೆ, ಬೀದರ್‌ನ ನೂತನ ಸಂಸದನಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಸಂದರ್ಶನ
ಪರಿಸರ ಜೀವ ಸಂಕುಲಕ್ಕೆ ದೊರೆತೆ ವರದಾನ: ಸೋಮಶೇಖರ್
ಪ್ರಕೃತಿ ದೇವರು ಕೊಟ್ಟ ವರ. ಇದನ್ನು ನಾವು ಜಾಗರೂಕತೆಯಿಂದ ನೋಡಿಕೊಂಡರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ. ಅಲ್ಲದೇ, ಮುಂದಿನ ಜನಾಂಗಕ್ಕೂ ಅನುಕೂಲವಾಗುತ್ತದೆ. ಪ್ಲಾಸ್ಟಿಕ್ ನಿರ್ವಹಣೆ ಮತ್ತು ಮಿತ ಬಳಕೆಯಿಂದ ನಮ್ಮ ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಬಹುದು. ಸಮಾಜ ಸೇವಾ ಸಂಸ್ಥೆಗಳು ಪರಿಸರವನ್ನು ರಕ್ಷಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
ನಾಳೆಗೆ**ಪ್ರತಿಯೊಬ್ಬರೂ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ
ಬಾಲ ಕಾರ್ಮಿಕ ಪದ್ದತಿ ಭವ್ಯ ಭಾರತದ ಮೂಲಭೂತ ಶಕ್ತಿಯನ್ನು ಹತ್ತಿಕ್ಕುವ ಪರಿಕಲ್ಪನೆಯಾಗಿದ್ದು, ಇದರಿಂದ ಮಾನವ ಸಂಪನ್ಮೂಲದ ಕುಸಿಯುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.
ಪರಿಸರ ದಿನಾಚರಣೆ: ಎಬಿವಿಪಿಯಿಂದ ಆಕ್ಸಿಜನ್ ಚಾಲೆಂಜ್ ಅಭಿಯಾನ
ಎಬಿವಿಪಿ ಉಡುಪಿ ವತಿಯಿಂದ ಬಲೈಪಾದೆ, ಮಂಚಿ, ಹಿರಿಯಡ್ಕ, ಹೆಬ್ರಿ, ಬನ್ನಂಜೆ ಸೇರಿದಂತೆ ಅನೇಕ ಹಾಸ್ಟೆಲ್‌ಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು
ಪರಿಸರದ ಮೇಲಿನ ನಿರಂತರ ಪ್ರಹಾರ ಮನುಕುಲದ ನಾಶಕ್ಕೆ ದಾರಿ
ಈ ಹಿಂದೆ ಪ್ರತಿ ವರ್ಷ 1200 ಮಿಲಿ ಮೀಟರ್ ಮಳೆ ಆಗುತ್ತಿತ್ತು. ಹವಾಮಾನದ ಬದಲಾವಣೆಯಿಂದ ಅದು 400ಕ್ಕೆ ಇಳಿಕೆಯಾಗಿದೆ. ಹೀಗಾಗಿ ಹವಾಮಾನದ ಮೇಲೆ ಪರಿಣಾಮ ಬೀರುತ್ತಿದೆ. ಇನ್ನು, ಪರಿಸರ ನಾಶದಿಂದ ಅನೇಕ ಹೊಸ ರೀತಿಯ ಕಾಯಿಲೆಯಿಂದ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ.
ಗ್ರಾಹಕರ ಹಣ ಎಗರಿಸಿದ್ದ ಕ್ಯಾಷಿಯರ್ ಎತ್ತಂಗಡಿ
ಗ್ರಾಹಕನಿಗೆ ಗೊತ್ತಿಲ್ಲದಂತೆ ಆತನ ಖಾತೆಯಿಂದ ₹1.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದ ಜಲನಗರದ ಅಂಚೆ ಕಚೇರಿ ಕ್ಯಾಷಿಯರ್ ಶ್ರೀಕಾಂತ ಶಿವೂರ ಅವರನ್ನು ಎತ್ತಂಗಿಡಿ ಮಾಡಿ ಆದೇಶ ಹೊರಡಿಸಲಾಗಿದೆ.
ಲವ್, ಸೆಕ್ಸ್ ದೋಖಾ: ಠಾಣೆ ಮುಂದೆ ಯುವತಿ ಧರಣಿ
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕನನ್ನು ಬಂಧಿಸಿ ನನ್ನೊಂದಿಗೆ ಮದುವೆ ಮಾಡಿಸಿ ಎಂದು ಯುವತಿಯೊಬ್ಬಳು ಶುಕ್ರವಾರ ತನ್ನ ಕುಟುಂಬ ಸಮೇತ ಇಲ್ಲಿನ ಠಾಣೆಯ ಮುಂದೆ ಧರಣಿ ನಡೆಸಿದ್ದಾಳೆ.
ಯುವಪೀಳಿಗೆಯು ದೇಶದ ಶಕ್ತಿಯಾಗಬೇಕು: ಉದ್ಯಮಿ ಪ್ರಕಾಶ ಶೆಟ್ಟಿ
ಮೂಡುಬಿದಿರೆ ಆಳ್ವಾಸ್ ಕ್ಯಾಂಪಸ್‌ನಲ್ಲಿ ಶುಕ್ರವಾರ ನಡೆದ ಎರಡು ದಿನಗಳ ‘ಆಳ್ವಾಸ್ ಪ್ರಗತಿ’ ೧೪ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.
ಖರ್ಗೆ ಪರಿಶ್ರಮದಿಂದ ನಿರೀಕ್ಷೆ ಮೀರಿ ಕೈ ಗೆಲುವು
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು.
< previous
1
...
10512
10513
10514
10515
10516
10517
10518
10519
10520
...
14756
next >
Top Stories
ಕಾಂಗ್ರೆಸ್‌ನ ಬಣ ರಾಜಕಾರಣ ಉಲ್ಬಣ : ಹೈಕಮಾಂಡ್ ತಲ್ಲಣ
ಕೈ ಸರ್ಕಾರಕ್ಕೆ ಎರಡೂವರೆ, ದುರಾಡಳಿತದ ಹೊರೆ : ಗ್ಯಾರಂಟಿ ಬಿಟ್ಟು ಬೇರೇನೂ ಕೊಟ್ಟಿಲ್ಲ
ಎಚ್‌ಡಿಕೆ ಸರ್ಕಾರ ತೆಗೆದವರು ಇಂದು ಸಿಎಂ : ದೇವೇಗೌಡ
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!