ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದು ಚುನಾವಣೆಯಲ್ಲಿ ಸಾಬೀತು: ಕಿಶೋರ್ ಕುಮಾರ್
ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಜಯೋತ್ಸವ ನಡೆಯಿತು.
ಬೆಣ್ಣಿಹಳ್ಳಕ್ಕೆ ಹೆಚ್ಚಿದ ನೀರಿನ ಪ್ರಮಾಣ
ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ನವಲಗುಂದ ತಾಲೂಕಿನ ಬೆಣ್ಣಿಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇನ್ನು ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರದಲ್ಲಿನ ದೇವಸ್ಥಾನಕ್ಕೆ ನುಗ್ಗಿದ ನೀರು ಇಳಿಮುಖವಾಗಿದೆ.
ಮಹಿಳಾ ಕ್ರಾಂತಿ ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ಸೌಮ್ಯಾ ರಾವ್
ಕಾರವಾರದ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಒಳಗೊಂಡು ದೆಹಲಿ ಮಟ್ಟದವರೆಗೂ ಈ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ದೂರು ನೀಡಿದ್ದಾರೆ. ಆದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ವಹಿಸದಿರುವುದು ದುರ್ದೈವದ ಸಂಗತಿಯಾಗಿದೆ.
ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶನ
ದಾವಣಗೆರೆಯ ರಾಂ ಅಂಡ್ ಕೋ ಸರ್ಕಲ್‌ನಲ್ಲಿ ದವನ್ ಕಾಲೇಜು ವಿದ್ಯಾರ್ಥಿಗಳು ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.
ನಸುಕಿನಲ್ಲಿ ಹದವಾಗಿ, ಮಧ್ಯಾಹ್ನದ ವೇಳೆಗೆ ಭೋರ್ಗರೆದ ಮಳೆ
ರಾತ್ರೋರಾತ್ರಿ ಜೋರು ಮಳೆಯಾಗಿ ತಗ್ಗು ಪ್ರದೇಶದ ಜನರು, ಮಣ್ಣಿನ ಗೋಡೆ, ಹೆಂಚಿನ ಮನೆಯ ನಿವಾಸಿಗಳನ್ನು ಬೆಚ್ಚಿ ಬೀಳಿಸಿ, ನಿದ್ದೆ ಇಲ್ಲದಂತೆ ಮಾಡುತ್ತಿದ್ದ ಮಳೆರಾಯನ ಆರ್ಭಟ ಶುಕ್ರವಾರ ಮಧ್ಯಾಹ್ನವೇ ಶುರುವಾಯಿತು.
ಗೋವಿಂದ ಕಾರಜೋಳ ಗೆಲ್ಲುವುದು ಬಿಜೆಪಿಯವರಿಗೆ ಬೇಕಿರಲಿಲ್ಲ
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿದರು.
ಅತಿ ಆತ್ಮವಿಶ್ವಾಸದಿಂದ ಡಿಕೆ ಸುರೇಶ್ ಸೋಲು: ಡಿಕೆಶಿ
ಅತಿಯಾದ ಆತ್ಮವಿಶ್ವಾಸ ಹಾಗೂ ವಿರೋಧ ಪಕ್ಷದವರು ವಿವಾದರಹಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇ ಡಿ.ಕೆ.ಸುರೇಶ್ ಸೋಲಿಗೆ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಗೆಲುವು, ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ಬಳ್ಳಾರಿ ಲೋಕಸಭೆ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಗರದ ಜೈ ಭೀಮ್ ವೃತ್ತದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಆರೋಗ್ಯವಂತರಾಗಿದ್ದರೆ ಸಾಧನೆ ಸಾಧ್ಯ
ಮನುಷ್ಯನ ಶರೀರ ಎಂದ ಮೇಲೆ ಆರೋಗ್ಯ ಹಾಗೂ ಅನಾರೋಗ್ಯ ಜೊತೆಯಲ್ಲಿಯೇ ಬರುತ್ತವೆ.
ಬಯಲು ಸೀಮೆಯ ಬೆಂಗಾಡಿನಲ್ಲಿ ಉದ್ಯೋಗ ಪರ್ವ ಆರಂಭ
ಚಳ್ಳಕೆರೆ ನಗರದ ಜಿಟಿಟಿಸಿ ಕೇಂದ್ರದ ಸಭಾಂಗಣದಲ್ಲಿ ಕಂಪನಿಗಳಲ್ಲಿ ಉದ್ಯೋಗ ಪಡೆದ 68 ವಿದ್ಯಾರ್ಥಿಗಳಿಗೆ ಶಾಸಕ ಟಿ. ರಘುಮೂರ್ತಿ ಆದೇಶ ಪತ್ರ ನೀಡಿದರು.
< previous
1
...
10516
10517
10518
10519
10520
10521
10522
10523
10524
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ