• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಡದಹಳ್ಳಿ ರಸ್ತೆಗೆ ಡಾಂಬರೀಕರಣ ಮಾಡಲು ಆಗ್ರಹ
ಮಳೆ ಬಂದಾಗ ಕೆಸರುಗದ್ದೆಯಂತಾಗುವ ರಸ್ತೆಯಲ್ಲಿ ಪ್ರತಿನಿತ್ಯ 3 ಕಿಲೋ ಮೀಟರ್ ನಡೆದು, ಓಡಾಡುವ ಪರಿಸ್ಥಿತಿ ಇದೆ.
ಜೂನ್‌ 8 ರಂದು ಹಾಸನದಲ್ಲಿ ಗುರುರಾಜ್‌ ಹೆಬ್ಬಾರ್‌ ಪ್ರತಿಮೆ ಅನಾವರಣ
ಹಾಸನ ಹೊರವಲಯ ಗವೇನಹಳ್ಳಿ ಬೈ ಪಾಸ್ ರಸ್ತೆ ಬಳಿ ಇರುವ ಕಾಮಧೇನು ಸಹಕಾರಿ ವೃದ್ಧಾಶ್ರಮದ ಆವರಣದಲ್ಲಿ ಜೂ.9 ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಡಾ.ಹೆಬ್ಬಾರ್ ಆಲಯದ ನೂತನ ಕಟ್ಟಡ ಉದ್ಘಾಟನೆ ಮತ್ತು ದಿ.ಗುರುರಾಜ ಹೆಬ್ಬಾರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ
ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೃತ ನವಜಾತ ಶಿಶು ಪತ್ತೆ
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾದ ಮೃತ ನವಜಾತ ಹೆಣ್ಣು ಶಿಶು
ತುಟ್ಟಿಭತ್ಯೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನಾ ಪ್ರದರ್ಶನ
ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಸಿಐಟಿಯು ಶುಕ್ರವಾರ ಮೂಡುಬಿದಿರೆ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಮೂಡುಬಿದಿರೆ ಡಿಪೋ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಯಿತು.
ಮೊದಲ ಪ್ರಾಶಸ್ತ್ಯದಲ್ಲೇ ಗೆದ್ದ ಬಿಜೆಪಿಯ ಡಾ.ಧನಂಜಯ ಸರ್ಜಿ
ನೈಋತ್ಯ ಪದವೀಧರ ಕ್ಷೇತ್ರದಲ್ಲಿ 85 ಸಾವಿರ ಮತ ನೋಂದಣಿಯಾಗಿತ್ತು. ಚುನಾವಣೆಯಲ್ಲಿ 66,497 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಡಾ.ಧನಂಜಯ ಸರ್ಜಿಗೆ 37,627 ಮತ ಲಭಿಸಿದರೆ, ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ನ ಆಯನೂರು ಮಂಜುನಾಥ್ 13,516 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಪಿ.ದಿನೇಶ್ 2515 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039 ಮತ ಲಭಿಸಿದೆ.
ಹಾವೇರಿ ಜಿಲ್ಲಾದ್ಯಂತ ಉತ್ತಮ ಮಳೆ
ಹಾವೇರಿ ಜಿಲ್ಲಾದ್ಯಂತ ಶುಕ್ರವಾರ ಮಧ್ಯಾಹ್ನದಿಂದ ಸಂಜೆವರೆಗೂ ಉತ್ತಮ ಮಳೆ ಸುರಿದಿದ್ದು, ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿಸಿತು.
ಐತಿಹಾಸಿಕ ದಾಖಲೆಗಳ ಮಹತ್ವ ಅರಿಯುವುದು ಅತ್ಯವಶ್ಯಕ
ಪತ್ರಾಗಾರ ಇಲಾಖೆಯು ಇದುವರೆಗೂ ಒಟ್ಟು 1.20 ಕೋಟಿ ಪುಟಗಳ ದಾಖಲೆಗಳನ್ನು ಗಣಕೀಕರಣ ಮೂಲಕ ತಮ್ಮ ವೆಬ್ ಸೈಟ್ ನಲ್ಲಿ ಅಳವಡಿಸಿದೆ.
ಅಲ್ಪ ಮಳೆ ಬಂದ್ರೂ ರಸ್ತೆಗಳು ಕೆರೆಯಂತೆ: ಅಧಿಕಾರಿಗಳು ಕಣ್ಮರೆಯಂತೆ
ಮಾನ್ವಿ ಪಟ್ಟಣದ ಸಿಂಧನೂರು ರಸ್ತೆಯ ಎಸ್.ಬಿ.ಐ ಶಾಖೆಯ ಪಕ್ಕದಲ್ಲಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ನಿಂತಿರುವುದು.
ಜಿಲ್ಲಾ ಕಸಾಪದಿಂದ ‘ಶಾಸನ ಶೋಧನ ಅಧ್ಯಯನ ಸಂರಕ್ಷಣಾ’ ಯೋಜನೆ
ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ ಭಜಕರಾದ ಲೋಕೇಶ್ ಗೌಡ ಅವರ ಮನವಿ ಮೇರೆಗೆ ಮೇ ೨೯ರಂದು ಶಾಸನ ಹಾಗೂ ವಿಗ್ರಹದ ಅಧ್ಯಯನವನ್ನು ದೇವಸ್ಥಾನದ ಬಾಲಾಲಯದ ಮುಂಭಾಗದಲ್ಲಿ ನಡೆಸಲಾಯಿತು.
ಎಫ್‌ಎಂಸಿ ಕಾಲೇಜ್‌ ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಸಮಾರೋಪ
ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಏಳು ದಿನಗಳಿಂದ ನಡೆಯುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಹಾಗು ಕೊಡಗು ವಿಶ್ವವಿದ್ಯಾನಿಲಯ ಸಂಯೋಜಿತ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 2023-24 ನೇ ಸಾಲಿನ ಎನ್.ಎಸ್.ಎಸ್ ಘಟಕಗಳ ವಿಶೇಷ ವಾರ್ಷಿಕ ಶಿಬಿರದ ಮುಕ್ತಾಯಗೊಂಡಿದೆ.
  • < previous
  • 1
  • ...
  • 10517
  • 10518
  • 10519
  • 10520
  • 10521
  • 10522
  • 10523
  • 10524
  • 10525
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved