ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಟ್ಸ್‌ಆ್ಯಪ್ ಅಭಿಯಾನಕ್ಕೆ ತಲೆ ಕೆಡಿಸೋಲ್ಲ, ರಾಜಿನಾಮೆ ನೀಡುವುದಿಲ್ಲ: ಹರೀಶ್ ಕುಮಾರ್
ಒಂದು ವೇಳೆ ಅವರಿಗೆ ನನ್ನ ಕಾರ್ಯಶೈಲಿ ಬಗ್ಗೆ ಅಸಮಾಧಾನವಿದ್ದರೆ ರಾಜೀನಾಮೆ ನೀಡಲು ಹೇಳಲಿ. ಅದು ಬಿಟ್ಟು ವಾಟ್ಸಪ್ ಯುನಿವರ್ಸಿಟಿಯ ಟೀಕೆಗಳು, ಅಭಿಯಾನಕ್ಕೆ ನಾನು ತಲೆಕೆಡಿಸಿಕೊಳ್ಳಲಾರೆ ಎಂದು ಹರೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಮಗಳೂರು: ಮೂವತ್ತುಮಂಗಗಳ ಶವ ಪತ್ತೆ, ಆತಂಕ
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ 30 ಮಂಗಗಳ ಮೃತದೇಹ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ತುಂಬಿದ ಹಳ್ಳ; ನಡು ನೀರಲ್ಲಿ ಸಿಲುಕಿದ ಪುರಸಭೆ ಸದಸ್ಯ
ಗುಡುಗು ಸಹಿತ ಭಾರೀ ಮಳೆಯಾಗಿದ್ದರಿಂದ ಪಟ್ಟಣದ ಬಸ್ ಘಟಕದ ಮುಖ್ಯ ರಸ್ತೆಯ ಜಾನಕಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಮೇಲೆ ನೀರು ರಭಸವಾಗಿ ಬಂದ ಕಾರಣ ಹಳ್ಳದ ಸೆಳವಿನಲ್ಲಿ ಪುರಸಭೆ ಸಿಲುಕಿಗೊಂಡು ಪರದಾಡಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಜಿಲ್ಲಾಧ್ಯಂತ ಭಾರಿ ಮಳೆ: ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕೊಪ್ಪಳ ತಾಲೂಕಿನ ಕೊಪ್ಪಳ, ಕಾತರಕಿ, ಮುದ್ದಾಬಳ್ಳಿ, ಗುಡ್ಲಾನೂರು, ಬೆಳೂರು ಸೇರಿದಂತೆ ಹಲವೆಡೆ ಗಂಟೆಗಟ್ಟಲೇ ಮಳೆ ಸುರಿದಿದೆ. ವಿಪರೀತ ಮಳೆಯಿಂದಾಗಿ ಹೊಲದ ಒಡ್ಡುಗಳು ಕೆರೆಯಂತೆ ತುಂಬಿಕೊಂಡು ನಿಂತಿವೆ.
ಅಥಣಿಯಲ್ಲಿ 7 ಸಾವಿರ ಮೈನಸ್ ಆಗಿದ್ದು ನೋವಾಗಿದೆ
ಅಥಣಿ ಮತಕ್ಷೇತ್ರದಲ್ಲಿ ನಮಗೆ 10 ಸಾವಿರ ಲೀಡ್ ಸಿಕ್ಕರೂ ಸಂತೋಷ ಇತ್ತು. ಆದರೆ 7 ಸಾವಿರ ಮೈನಸ್ ಆಗಿದ್ದರಿಂದ ನೋವಾಗಿದೆ. ಅನವಶ್ಯಕವಾಗಿ ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ. ಅಥಣಿ, ಕುಡಚಿ ಮತಕ್ಷೇತ್ರದಲ್ಲಿ ಏಕೆ ಸಮಸ್ಯೆಯಾಗಿದೆ ಎಂಬುವುದನ್ನು ಸ್ವತಃ ಕಣ್ಣಾರೇ ಕಂಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಲಘಟಗಿ ಕ್ಷೇತ್ರದಲ್ಲಿ ನೆಲೆಯೂರಲು ಛಬ್ಬಿ ಯತ್ನ
ಕಲಘಟಗಿ ಪಟ್ಟಣಕ್ಕೆ ಹೊಂದಿಕೊಂಡಿರುವ ದಾಸ್ತಿಕೊಪ್ಪದಿಂದ ರಾಮನಾಳಕ್ಕೆ ತೆರಳುವ ರಸ್ತೆ ಪಕ್ಕದಲ್ಲಿ ಸ್ವಂತ ಮನೆ ಮತ್ತು ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ನಾಳೆ ನಾಗರಾಜ ಛಬ್ಬಿಭೂಮಿಪೂಜೆ ನೆರವೇರಿಸಲಿದ್ದಾರೆ.
ಪ್ಲಾಸ್ಟಿಕ್ ಮನುಷ್ಯನನ್ನು ಕೊಲ್ಲುತ್ತಿದೆ: ನಿಂಗಪ್ಪ ಅಗಸರ
ಕನಕಗಿರಿ ಪಟ್ಟಣದ ಶಾಸಕರ ಮಾ.ಹಿ.ಪ್ರಾ. ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಸಹಸ್ರತಾಲ್ ದುರಂತದಲ್ಲಿ ಮೃತಪಟ್ಟ ಕುಂದಾಪುರ ಮೂಲದ ಪದ್ಮನಾಭ ಭಟ್
ಪದ್ಮನಾಭ ಭಟ್ ಬೆಂಗಳೂರಿಲ್ಲಿಯೇ ಹುಟ್ಟಿ ಬೆಳೆದು ಶಿಕ್ಷಣ ಪಡೆದವರು, ಅಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಚೈಲ್ಡ್ ರವಿ ಹತ್ಯೆ: ಹಾಸನದಲ್ಲಿ ನಾಲ್ವರು ಆರೋಪಿಗಳ ಬಂಧನ
ರೌಡಿಶೀಟರ್ ಚೈಲ್ಡ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬಾಲ್ಯವಿವಾಹ ತಡೆಗೆ ಜಾಗೃತಿ ಮೂಡಿಸಿ: ಎಡಿಸಿ ಶರಣಬಸಪ್ಪ
ಬಾಲ್ಯವಿವಾಹ ಪ್ರಕರಣ ಕಂಡುಬಂದರೆ ಸಂಬಂಧಿತ ಅಧಿಕಾರಿಗಳು ತಡೆಯಾಜ್ಞೆ ತರಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಸೂಚನೆ ನೀಡಿದರು.
< previous
1
...
10520
10521
10522
10523
10524
10525
10526
10527
10528
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ