ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಖ್ಯಶಿಕ್ಷಕ ಹಿರೇಮರಳಿ ಪಾರ್ಥೇಗೌಡರಿಗೆ ಆತ್ಮೀಯವಾಗಿ ಬೀಳ್ಕೊಡುಗೆ
ಕ್ರೀಡೆಯಲ್ಲಿ ಪಾರ್ಥೇಗೌಡರು ಹೆಚ್ಚು ಕ್ರಿಯಾಶೀಲ ವ್ಯಕ್ತಿಯಾಗಿ ಶಾಲೆಯ ಮಕ್ಕಳ ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಖೋಖೋ ಮತ್ತು ಕಬಡ್ಡಿಯಲ್ಲಿ ಸಾಧನೆ ಮಾಡಿದ್ದರು. ಜತೆಗೆ ಸ್ವತಃ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದು ಅವರ ಸೇವಾ ಕಾರ್ಯಕ್ಕೆ ಮೆರುಗು ನೀಡಿದೆ.
ಸೋಮನಕಟ್ಟೆ ಕೆರೆ ಏರಿ ಮಧ್ಯೆ ಬಿರುಕು
ಮಾಗಡಿ: ತಾಲೂಕಿನ ಹಾಲಸಿಂಗನಹಳ್ಳಿಗೆ ಹೊಂದಿಕೊಂಡಿರುವ ಸೋಮನಕಟ್ಟೆ ಕೆರೆ ಕೋಡಿ ಹರಿಯುತ್ತಿದ್ದು ಹೊಂಗೆಕಾವಲ್ ಏರಿ ಮಧ್ಯೆ ದೊಡ್ಡ ಬಿರುಕು ಉಂಟಾಗಿ ಅಪಾರ ನೀರು ವ್ಯರ್ಥವಾಗುತ್ತಿದೆ.
ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ, ರಾಷ್ಟ್ರದ ಪ್ರಗತಿಗೆ ಮಾರಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಡಾ.ಎಚ್. ನರಸಿಂಹಯ್ಯರವರು ಸಾಕಷ್ಟು ಶ್ರಮಿಸಿದ್ದಾರೆ.
ನಾಡಿನ ಅಭಿವೃದ್ಧಿ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್
ಕನಕಪುರ: ಸ್ವತಂತ್ರ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರೋಗ್ಯ, ಕೃಷಿ, ಶಿಕ್ಷಣ ಹಾಗೂ ನೀರಾವರಿ ಹರಿಕಾರರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಲಿತ ಮುಖಂಡ ನವೀನ್ ತಿಳಿಸಿದರು.
ಪರಿಸರ ಸಂರಕ್ಷಣೆ ಜೀವನದ ಕ್ರಮವಾಗಲಿ: ಶಂಕರ
ಶಾಲಾ ಮಕ್ಕಳಿಗೆ ಗಿಡದ ಮಹತ್ವದ ಬಗ್ಗೆ ಅರಿವು ಮೂಡಿಸುತ್ತಾ, ಹಿಂದೆ ನಮ್ಮ ಹಿರಿಯರು ನೆಟ್ಟ ಮರದಿಂದ, ಈಗ ಹಣ್ಣು ತಿನ್ನುತ್ತಾ ಇದ್ದೇವೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವ ಹೊಣೆ ನಮ್ಮದಾಗಬೇಕು.
ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.
ಹಸಿರು ಗ್ರಾಮ ಅಭಿಯಾನ: 3.5 ಲಕ್ಷ ಸಸಿ ನೆಡುವ ನಿರ್ಧಾರ
ಜಿಲ್ಲೆಯಲ್ಲಿ ಹಸಿರು ಗ್ರಾಮ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದಡಿ ಬಯಲು ಸೀಮೆಗೆ ಅನುಗುಣವಾಗಿರುವ 24 ಜಾತಿಯ 3.5 ಲಕ್ಷ ಸಸಿಗಳನ್ನು ನೆಟ್ಟು, ಪೋಷಿಸಿ ಬೆಳೆಸುವ ದೃಢ ನಿರ್ಧಾರವನ್ನು ಕೈಗೊಳ್ಳಲಾಗಿದೆ
ಜೂ.14 ರಿಂದ ಜಿಲ್ಲಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಎಸ್ಎಲ್‌ಸಿ ಪರೀಕ್ಷೆ -2 ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.
ಎರಡು ದಿನಗಳಿಂದ ಯಲಬುರ್ಗಾ ತಾಲೂಕಿನಾದ್ಯಂತ ಉತ್ತಮ ಮಳೆ
ಯಲಬುರ್ಗಾ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿದಿದೆ. ಕಳೆದ ಎರಡ್ಮೂರು ತಿಂಗಳಿಂದ ಉರಿಸಿಬಿಲಿನ ತಾಪಮಾನಕ್ಕೆ ಬೇಸತ್ತಿದ ಜನತೆ ನಿಟ್ಟುಸಿರು ಬಿಡುವಂತಾಗಿದೆ.
< previous
1
...
10521
10522
10523
10524
10525
10526
10527
10528
10529
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ