• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಸಂದ ಜಯ
ಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್‌ ಶೆಟ್ಟಿ ಹೇಳಿದರು.
ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ
ಶುಕ್ರವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ನಡೆಯಿತು. ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಕೊಡಗು ಜಿಲ್ಲೆಯ ಪಾರಂಪರಿಕ ಸಂಸ್ಕೃತಿ ಕುರಿತು ನೃತ್ಯ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗಿಡ, ಮರ ಬೆಳೆಸಿ ಮುಂದಿನ ಪೀಳಿಗೆ ಕೊಡುಗೆ ನೀಡಿ
ಪರಿಸರವನ್ನು ಉಳಿಸಿ ಬೆಳೆಸಿದಾಗ ಮಾತ್ರ ಮುಂದಿನ ಪೀಳಿಗೆಯ ಜೀವನ ಸುಖಮಯವಾಗಿರಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್‌ಕುಮಾರ್ ಹೇಳಿದರು.
ಹಿಂಗಾರು-ಮುಂಗಾರು ಮಳೆ ಉತ್ತಮ
ಹಿಂಗಾರು-ಮುಂಗಾರು ಮಳೆ ಉತ್ತಮ. ಹತ್ತಿ, ತೊಗರಿ ಬೆಳೆ ಉತ್ತಮವಾಗಿ ಬೆಳೆಯುತ್ತದೆ. ಹಿಂಗಾರಿನಲ್ಲಿ ಜೋಳ ಮುಂದಾಗುತ್ತದೆ ಎಂದು ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ಜಾತ್ರಾಮಹೋತ್ಸವದಲ್ಲಿ ಪೂಜಾರಿಗಳು ಶಿವವಾಣಿ ನುಡಿದರು.
ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿ ದೂರಾದರು
ನಮ್ಮ ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿದರು. ಇದು ಅಂತಿಂಥ ಮೋಸವಲ್ಲ, ಇದು ಅತ್ಯಂತ ದುಃಖಕರವಾದ ಮೋಸವಾಗಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಾಮಾಣಿಕ ಕೆಲಸ ಮಾಡಿ ಹತ್ತಿರವಾಗುತ್ತಾರೆ ಎಂದು ನಂಬಿದ್ದೇವು. ಆದರೆ, ನಮಗೆ ಮೋಸ ಮಾಡುವ ಮೂಲಕ ದೂರಾದರು ಎಂದು ಸಚಿವ ಸತೀಶ ಜಾರಕಿಹೊಳಿ ಅಸಮಧಾನ ಹೊರಹಾಕಿದರು.
ಹೊಸ ಸಂಸದನ ಮುಂದಿವೆ ಅಖಂಡ ಬಳ್ಳಾರಿ ಅಭಿವೃದ್ಧಿಯ ಹತ್ತಾರು ನಿರೀಕ್ಷೆ
ಅಭಿವೃದ್ಧಿ ನೆಲೆಯ ನಿರಾಸಕ್ತಿ, ಪ್ರಮುಖ ಯೋಜನೆಗಳ ಜಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯ ಶಾಪಗ್ರಸ್ತ ಜಿಲ್ಲೆ ಎಂದೇ ಗುರುತಿಸಿಕೊಂಡಿದೆ.
ಗಂಗಾವತಿಯಲ್ಲಿ ಧಾರಾಕಾರ ಮಳೆ: ಸಂಚಾರ ಅಸ್ತವ್ಯಸ್ತ
ಗಂಗಾವತಿ ತಾಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿವೆ.
ಮೊದಲ ಬಾರಿ ರಾಜ್ಯದಿಂದ 3 ಸ್ತ್ರೀ ಸಂಸದರು!
ಇದೇ ಮೊದಲ ಬಾರಿಗೆ ಕರ್ನಾಟಕದಿಂದ ಮೂವರು ಮಹಿಳೆಯರು ಏಕಕಾಲಕ್ಕೆ ಲೋಕಸಭೆ ಪ್ರವೇಶಿಸುತ್ತಿದ್ದಾರೆ
ವೈಚಾರಿಕ ಮನಸ್ಸಿನ ಎಚ್ಚೆನ್‌ ಆದರ್ಶ ಅನುಕರಣೀಯ
ಎಚ್‌.ನರಸಿಂಹಯ್ಯ ವಿಚಾರಕ್ರಾಂತಿಯ ನೇತಾರ ಬಡತನದಲ್ಲಿ ಹುಟ್ಟಿ ಬೆಳೆದು ಬೆಂಗಳೂರಿನ ಪ್ರತಿಷ್ಠಿತ ನ್ಯಾಷನಲ್ ಶಾಲಾಕಾಲೇಜುಗಳನ್ನು ಕಟ್ಟಿ ಬೆಳಸಿ ಜನತೆಯ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ
ಕಲ್ಲು ಗಣಿಗಾರಿಕೆ: ಇಂದು ಪ್ರತಿಭಟನೆಗೆ ಕರೆ
ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಬೆಟ್ಟದ ರೋಡಿಕ್ ಕಾಫಿ ಎಸ್ಟೇಟ್‌ನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ತಾಲೂಕು ಹಾಗೂ ಕೊಡಗು ಗಡಿಭಾಗವನ್ನು ಹೊಂದಿಕೊಂಡಿರುವ ಹೊಸೂರ ಸುತ್ತಮುತ್ತಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
  • < previous
  • 1
  • ...
  • 10526
  • 10527
  • 10528
  • 10529
  • 10530
  • 10531
  • 10532
  • 10533
  • 10534
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved