• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ಧಾರಣೆ ಕಡ್ಡಾಯ: ಎಂ.ಸಿ.ಶ್ರೀಧರ್‌ ಎಚ್ಚರಿಕೆ
ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮಾದಾಪುರ ರಸ್ತೆಯಲ್ಲಿ ಶುಕ್ರವಾರ ಸಂಜೆ ವೇಳೆ ಶಾಲೆ ಕಾಲೇಜು ಬಿಡುವ ಸಂಧರ್ಭ ಶಾಲಾ ಮಕ್ಕಳಿಗೆ ದ್ವಿಚಕ್ರ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಿದರು. ವಾಹನ ಚಾಲಕರನ್ನು ಉದ್ದೇಶಿಸಿ ಮಾತನಾಡಿದ ಅವರು, ವಾಹನ ಸವಾರರು ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಪರವಾನಗಿ ಕಡ್ಡಾಯವಾಗಿ ಹೊಂದಿರಬೇಕು ಎಂದರು.
ಬಾಲ್ಯ ವಿವಾಹ, ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ತಡೆ ಕುರಿತು ಜನರಲ್ಲಿ ಜಾಗೃತಿ ಜಾಥಾ
ಚಿಕ್ಕ ವಯಸ್ಸಿನಲ್ಲೆ ಬಾಲಕಿಗೆ ಮದುವೆ ಮಾಡುವುದರಿಂದ ಕಡಿಮೆ ತೂಕದ ಮಕ್ಕಳ ಜನನ, ಬಾಲಕಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಮೇಲೆ ಪರಿಣಾಮ, ವಿದ್ಯಾಭ್ಯಾಸ ಕುಂಠಿತ ಸೇರಿದಂತೆ ಒಟ್ಟಿನಲ್ಲಿ ಭವಿಷ್ಯವೇ ಕಮರಿಹೋಗುವ ಸಂಭವ ಇರುತ್ತದೆ.
ಕಾಂಗ್ರೆಸ್‌ನ ಡಾ.ಚಂದ್ರಶೇಖರ್ ಪಾಟೀಲ್‌ಗೆ ಜಯ
ರಾಜ್ಯ ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆ. ಸುದೀರ್ಘ 27 ಗಂಟೆ ನಡೆದ ಮತ ಎಣಿಕೆ. 2ನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಒಲಿದ ವಿಜಯಲಕ್ಷ್ಮೀ. 4,651 ಮತಗಳ ಅಂತರದಿಂದ ಗೆಲುವು
ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು; ವಿಜಯೋತ್ಸವ
ಕಾಂಗ್ರೆಸ್ ಭ್ರಷ್ಟ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು. ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಸ್ಪರ್ಧಿಸಿ ಇಬ್ಬರೂ ಪ್ರಥಮ ಪ್ರಾಶಾಸ್ತ್ಯ ಮತದಲ್ಲಿ ಭಾರಿ ಅಂತರದಿಂದ ಜಯಗಳಿಸಿದ್ದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ರಾಜ್ಯ ಕಾಂಗ್ರೆಸ್ ಭ್ರಷ್ಟ ಆಡಳಿತ ಒಂದೇ ವರ್ಷದಲ್ಲಿ ಮತದಾರರಿಗೆ ಬೇಸರ ಉಂಟಾಗಿದೆ. ಶಿಕ್ಷಕರ ಕೊರತೆ, ಶಿಕ್ಷಕರ ಸಮಸ್ಯೆ ಹಾಗೂ ಪದವೀಧರ ಸಮಸ್ಯೆಗೆ ಸ್ಪಂದಿಸದಿರುವ ಸರ್ಕಾರ ಮತದಾರರ ತಿರಸ್ಕರಿಸಿದ್ದಾರೆ.
ಭ್ರೂಣಹತ್ಯೆ ತಡೆಗೆ ಕ್ಷಿಪ್ರ ಕಾರ್ಯಪಡೆ ರಚನೆ: ಡಿಸಿ
ಮಹಾಲಿಂಗಪುರದಲ್ಲಿ ನಡೆದ ಹೆಣ್ಣು ಭ್ರೂಣಹತ್ಯೆ ಮತ್ತು ಗರ್ಭಿಣಿ ಮಹಿಳೆ ಮರಣ ಪ್ರಕರಣ ಮರುಕಳಿಸದಂತೆ ಜಿಲ್ಲಾ ಮಟ್ಟದ ಹಾಗೂ ಉಪವಿಭಾಗ ಮಟ್ಟದ ಸಮಿತಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಭ್ರೂಣಹತ್ಯೆ ಪ್ರಕರಣಗಳನ್ನು ಪತ್ತೆ ಹಚ್ಚಲು ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದ್ದಾರೆ.
ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
ಅಡಕೆ ತೋಟಗಳಿಗೆ ಪೋಷಕಾಂಶ ನೀಡಲು ಮುಂಗಾರು ಹಂಗಾಮು ಸೂಕ್ತ ಕಾಲ
ಪೂರ್ವ ಮುಂಗಾರಿನಲ್ಲಿ ಕೈಗೊಳ್ಳಬೇಕಾದ ಪ್ರಮುಖ ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿಗಳು ಮಾಹಿತಿ ನೀಡಿದರು.
ದಕ್ಷಿಣ ಶಿಕ್ಷಕ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು: ಅರಸೀಕೆರೆಯಲ್ಲಿ ಜೆಡಿಎಸ್‌ ಮುಖಂಡ ಎನ್.ಆರ್.ಸಂತೋಷ್ ಸಂತಸ
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅಭೂತಪೂರ್ವ ಗೆಲುವು ಸಾಧಿಸಿರುವುದು ಸಂತಸ ನೀಡಿದೆ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು. ಅರಸೀಕೆರೆಯಲ್ಲಿ ಜೆಡಿಎಸ್‌, ಬಿಜೆಪಿ ಜತೆಗೆ ಸಿಹಿ ಹಂಚಿ ಮಾತನಾಡಿದರು.
ಪರಿಷತ್‌ ಚುನಾವಣೆ ಗೆಲುವು: ಕಾಪು ಬಿಜೆಪಿಯಿಂದ ವಿಜಯೋತ್ಸವ
ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಇಡೀ ರಾಜ್ಯ ವ್ಯಾಪಿಸಿದ ಮುಂಗಾರು: ಇಂದು ಭಾರೀ ಮಳೆ

ವಾಡಿಕೆಗಿಂತ ನಾಲ್ಕು ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • < previous
  • 1
  • ...
  • 10527
  • 10528
  • 10529
  • 10530
  • 10531
  • 10532
  • 10533
  • 10534
  • 10535
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved