ಪರಿಸರ ನಾಶದಿಂದ ಜನಜೀವನ ದುಷ್ಪರಿಣಾಮ: ಫಾದರ್ ಕ್ರಿಸ್ತೊ ರಾಜ್ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕ ಸಂಘದ ಅಧ್ಯಕ್ಷ ಧರ್ಮಲಿಂಗಸ್ವಾಮಿ ಮಾತನಾಡಿ, ಬಾಲ್ಯದಿಂದಲೇ ಯಾರಿಗೂ ಪರಿಸರದ ಕಾಳಜಿ ಇರುವುದಿಲ್ಲ. ನಾವು ಬೆಳೆದಂತೆ ನಮ್ಮಲ್ಲಿ ಪರಿಸರ ಕಾಳಜಿಯನ್ನೂ ಬೆಳೆಸಿಕೊಳ್ಳಬೇಕು. ಪರಿಸರ ರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆಯ ತಡೆ ವಿಚಾರವನ್ನು ವಿದ್ಯಾರ್ಥಿಗಳು ಜವಾಬ್ದಾರಿ ಎಂದು ಭಾವಿಸಬೇಕು ಎಂದರು.