ಸಕಾಲಕ್ಕೆ ಮಳೆಗಾಗಿ ಸಸಿ ನೆಡಿ: ಶಾಂತವೀರಕನ್ನಡಪ್ರಭ ವಾರ್ತೆ ಜಮಖಂಡಿ ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಉತ್ತಮ ಪರಿಸರದಿಂದ ಸಕಾಲಕ್ಕೆ ಮಳೆ ಬೆಳೆಯಾಗಿ ಜನ ಜೀವನ ಸುಗಮವಾಗಿರುತ್ತದೆ. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಡಿಎಸ್‌ಪಿ ಶಾಂತವೀರ ತಿಳಿಸಿದರು.