ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಠಿಣ ಅಭ್ಯಾಸ ಮಾಡಿ ಉನ್ನತ ಹುದ್ದೆ ಗುರಿ ನಿಗದಿಪಡಿಸಿಕೊಳ್ಳಿ
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ೩೫ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹೇಳಿದರು.
ಹೆಚ್ಚು ಗಿಡ ಪೋಷಿಸಿ, ಪ್ರಕೃತಿ ರಕ್ಷಿಸಿ: ನ್ಯಾಯಾಧೀಶೆ ರೋಹಿಣಿ
ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಭೂದೇವಿಯನ್ನು ರಕ್ಷಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು.
ಹಕ್ಕುಪತ್ರ, ಪಹಣಿ ನೀಡಲು ಆಗ್ರಹ
ಅರಣ್ಯ ಹಕ್ಕು ಕಾಯ್ದೆ ೨೦೦೬ರ ಅಡಿ ತಾಲೂಕಿನಲ್ಲಿ ೭,೦೦೯ ಅರ್ಜಿಗಳಲ್ಲಿ ಕೇವಲ ೨೪೭ ಕ್ಲೇಮುದಾರರಿಗೆ ವೈಯಕ್ತಿಕ ಅರಣ್ಯ ಜಮೀನಿನ ಹಕ್ಕು ಮಂಜೂರಾಗಿವೆ
ತಂಬಾಕು ತ್ಯಜಿಸಿ ಉತ್ತಮ ಸಮಾಜ ನಿರ್ಮಿಸೋಣ: ರಮೇಶಬಾಬು
ತಂಬಾಕು ಮುಕ್ತ ದೇಶವನ್ನಾಗಿ ಮಾಡುವುದು, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಟಿಪ್ಪು ಸುಲ್ತಾನ್ 232ನೇ ಉರುಸು ಸಂಭ್ರಮ, ಮೆರವಣಿಗೆ
ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಮುಸ್ಲಿಂ ಭಾಂದವರು ಆಗಮಿಸಿ ಟಿಪ್ಪು ಸುಲ್ತಾನ್ ರವರ ಉರುಸು (ಮೆರವಣಿಗೆ)ಗೆ ಮೆರಗು ತಂದರು. ಟಿಪ್ಪು ವಕ್ಫ್ ಎಸ್ಟೇಟ್ ಕಮಿಟಿ ಸದಸ್ಯರು ಮತ್ತು ಅವರ ಧಾರ್ಮಿಕ ಗುರುಗಳು ತಲೆಯ ಮೆಲೆ ಗಂಧವನ್ನು ಹೊತ್ತು ಸಾಗಿದರು.
ನೂತನ ಸಂಸದರ ಮುಂದಿದೆ ಹಲವು ಸವಾಲು!
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ನೂತನ ಸಂಸದರ ಮುಂದಿರುವ ಹಲವು ಸವಾಲುಗಳು
ಕಾಳಗಿಯಲ್ಲಿ ಅಕ್ರಮ ಸವಳು ಮಣ್ಣಿನ ಗಣಿಗಾರಿಕೆ
ಕಾಳಗಿ ತಾಲೂಕಿನ ಸೂಗುರ(ಕೆ), ಸುಂಠಾಣ, ಹೋಡೆಬೀರನಳ್ಳಿ, ಕೋರವಿ, ಕೊರವಿ ತಾಂಡಾ, ರಾಮನಗರ ತಾಂಡಾ, ಗಡಿಕೇಶ್ವಾರ, ಹೊಸಳ್ಳಿ, ಹಲಚೇರಾ, ಕುಡಹಳ್ಳಿ ಸೇರಿ ಇತರೆ ತಾಂಡಾ ಹಾಗೂ ಗ್ರಾಮಗಳಲ್ಲಿ ಎಗ್ಗಿಲ್ಲದೆ ಅಕ್ರಮ ಸವಳು ಗಣಿಗಾರಿಗೆ ದಂಧೆ ಜೋರಾಗಿ ನಡೆದಿದೆ.
ಹೊಸ ಕ್ರಿಮಿನಲ್ ಕಾಯ್ದೆಗಳಿಂದ ಶೀಘ್ರ ನ್ಯಾಯದಾನಕ್ಕೆ ಸಹಕಾರಿ: ಪ್ರೀತಂ ಡೇವಿಡ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಜಾರಿಗೆ ಬರಲಿವೆ. ಈ ಹಿಂದೆ ಬ್ರಿಟಿಷರ ಕಾಲದಲ್ಲಿ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯ ಸಂಹಿತೆ ಮತ್ತು 1872 ಸಾಕ್ಷಿ ಸಂಹಿತೆಗೆ ತಿದ್ದುಪಡಿ ಮಾಡಿ ಈಗ ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷೆ ಹಾಗೂ ಸಾಕ್ಷಿ ಕಾಯ್ದೆ ಎಂದು ಬದಲಾವಣೆ ಮಾಡಲಾಗಿದೆ.
ಗ್ರಾಮಾಂತರಕ್ಕೆಪರಿಸರದಲ್ಲಿ ತಾಪಮಾನ ಏರಿಕೆಗೆ ಜಗತ್ತಿನ ಜನಸಂಖ್ಯಾ ಸ್ಫೋಟವೇ ಪ್ರಮುಖ ಕಾರಣ
ಇಂದು ಪರಿಸರ ನಾಶದಿಂದ ತಾಪಮಾನ ಏರಿಕೆ ಕಂಡಿದ್ದು, ಪರಿಣಾಮವಾಗಿ ಜನರು ಸಾಯುವಂತ ಪರಿಸ್ಥಿತಿ ತಲುಪಿದ್ದಾರೆ
ಕುಡಿದ ಅಮಲಿನಲ್ಲಿ ಕಾರು ಚಾಲನೆ: ಇಬ್ಬರ ಸಾವು
ಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮುಂದೆ ಚಲಿಸುತ್ತಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟು, ಇನ್ನಿಬ್ಬರು ಸವಾರರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದೆ.
< previous
1
...
10535
10536
10537
10538
10539
10540
10541
10542
10543
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ