ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಪರಿಸರ ಪ್ರೀತಿಯ ಶಿಕ್ಷಣವನ್ನೂ ನೀಡಿ: ರಾಘವೇಂದ್ರ ಪಟಗಾರ
ನೆಲ, ಜಲ, ವಾಯು, ಕಾಡನ್ನು ಕಾಳಜಿಯಿಂದ ಬಳಸಿಕೊಳ್ಳಬೇಕು. ಭವಿಷ್ಯದ ಭಯವಿಲ್ಲದೆ ಇವನ್ನು ಹಾಳು ಮಾಡಿದರೆ ಅದು ಮನುಷ್ಯನ ಆತಂಕಕ್ಕೆ ಕಾರಣವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಂಯೋಜಕ ರಾಘವೇಂದ್ರ ಪಟಗಾರ ಹೇಳಿದರು.
ದಾಖಲೆ ಗೆಲುವಿಗೆ ಜೋಶಿ ಭಗೀರಥ ಪ್ರಯತ್ನ!
ಮತ ಎಣಿಕೆ ಸಮಯದಲ್ಲಿ ಜೋಶಿ ಅವರು ಆರಂಭದಿಂದ ಮುನ್ನಡೆ ಸಾಧಿಸಿದರೂ ದೊಡ್ಡ ಮೊತ್ತದ ಮತಗಳ ಅಂತರ ಹೊಂದಲು ಸಾಧ್ಯವಾಗಲಿಲ್ಲ. ಒಟ್ಟು 21 ಸುತ್ತುಗಳ ಮತಗಳ ಎಣಿಕೆಯಲ್ಲಿ ಹಲವು ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಜೋಶಿ ಅವರಿಗಿಂತ ಹೆಚ್ಚಿನ ಮತ ಪಡೆಯುತ್ತಿದ್ದು ಏರಿಳಿತ ಇತ್ತು.
ಶುದ್ಧ ಗಾಳಿ, ನೀರಿಗಾಗಿ ಪರಿಸರ ಉಳಿಸಿ
ಚನ್ನಪಟ್ಟಣ: ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ರಕ್ಷಿಸದಿದ್ದರೆ, ಮುಂದಿನ ದಿನಗಳಲ್ಲಿ ಶುದ್ಧ ಗಾಳಿ, ನೀರು ಹಾಗೂ ಆಹಾರಕ್ಕಾಗಿ ಬಡಿದಾಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪರಿಸರ ಉಳಿಸಿ-ಬೆಳೆಸಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.
ವಿವೇಕಾನಂದ ವೃತ್ತದಲ್ಲಿ ಸಂಚಾರಕ್ಕೆ ಅಡಚಣೆ!
ಈ ವೃತ್ತದ ಬಳಿ ಕ್ಷಣಕ್ಕೊಂದರಂತೆ ಸಿಟಿ ಬಸ್ ಹಾದು ಹೋಗುತ್ತದೆ. ಅಲ್ಲದೆ ಈ ಭಾಗದಲ್ಲಿ ವಾಹನಗಳ ಸಾಲೇ ನಿಂತಿರುತ್ತದೆ.
ಪರಿಸರ ಸಂರಕ್ಷಣೆಗೆ ಎಲ್ಲರು ಆದ್ಯತೆ ನೀಡಬೇಕು: ಸ್ವಾಮೀಜಿ
ಪ್ರಕೃತಿ ನಮ್ಮೆಲ್ಲರ ಆರಾಧ್ಯ ದೈವ. ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಆದ್ಯತೆ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಶುದ್ಧ ಗಾಳಿ, ಶುದ್ಧ ನೀರು ಮನುಷ್ಯನಿಗೆ ದೊರೆಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಶಾಖಾಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು.
ಬೀಜ, ಗೊಬ್ಬರ ಕಂಪನಿಗೆ ಪಂಗನಾಮವಿಟ್ಟ ಪರಾರಿ!
ದಾವಣಗೆರೆ, ನಕಲಿ ದಾಖಲೆಗಳನ್ನು ನೀಡಿ 20ಕ್ಕೂ ಹೆಚ್ಚು ಕಂಪನಿಗಳಿಗೆ ಕೋಟ್ಯಂತರ ರು. ವಂಚಿಸಿ ವ್ಯಕ್ತಿಯೊಬ್ಬ ಕುಟುಂಬ ಸಮೇತ ರಾತ್ರೋರಾತ್ರಿ ನಾಪತ್ತೆಯಾಗಿರುವ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.
ಸರ್ಕಾರಿ ನೌಕರರಿಂದ ಪ್ರಾಮಾಣಿಕ ಸೇವೆ ಅಪೇಕ್ಷಣೀಯ: ಪರಮೇಶ್
ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಡಿ ದರ್ಜೆ ನೌಕರರಾಗಿ 42 ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಸುದೀರ್ಘ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಕೆ.ಆರ್.ಮಂಜೇಗೌಡ ಅವರಿಗೆ ಸಂಸ್ಥೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮಂಡ್ಯ ಜಿಪಂ ಸಿಇಒ ಸಲಹೆ
ಮಕ್ಕಳು ತಮ್ಮ ಸಣ್ಣ ವಯಸ್ಸಿನಿಂದಲೇ ಅವರ ಅಭಿವ್ಯಕ್ತಿಯನ್ನು ಹೊರ ಹಾಕುವ ವಿವಿಧ ಪ್ರಾಕಾರಗಳನ್ನು ಪರಿಚಯ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪ್ರಾಪಂಚಿಕ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಒಂದು ಪ್ರಯತ್ನ ಈ ಕಾರ್ಯಕ್ರಮದಲ್ಲಿ ಅಡಗಿದೆ.
ವಾಲ್ಮೀಕಿ ಕೇಸ್ ಸಿಎಂಗೆ ಗೊತ್ತಿದ್ದೇ ನಡೆದಿದೆ: ಎಚ್‌ಡಿಕೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕುರಿ ಕಾಯುತ್ತಿದ್ದ ಮಕ್ಕಳನ್ನು ಶಾಲೆಗೆ ಕರೆ ತಂದ ಬಿಇಒ
ಶಾಲೆ ಕಲಿಯುವುದು ಬಿಟ್ಟು ಕುರಿ ಕಾಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕುಷ್ಟಗಿ ಬಿಇಒ ಸುರೇಂದ್ರ ಕಾಂಬಳೆ ಮಕ್ಕಳ ಹಾಗೂ ಪಾಲಕರ ಮನವೊಲಿಸಿ ಮರಳಿ ಶಾಲೆಗೆ ಸೇರಿಸಿದ್ದಾರೆ.
< previous
1
...
10538
10539
10540
10541
10542
10543
10544
10545
10546
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ