ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಜೋಳ, ಜಿಗಜಿಣಗಿ ಗೆಲುವಿಗೆ ಮಾದಿಗ ಸಮಾಜದಿಂದ ಸಂಭ್ರಮ
ಮಾದಿಗ ಮಹಾಸಭಾವು ಪಕ್ಷಾತೀತವಾಗಿ ಮಾದಿಗ ಸಮುದಾಯದ ಮುಖಂಡರನ್ನು ಬೆಂಬಲಿಸುತ್ತಿದೆ.
ಪರಿಸರ ರಕ್ಷಿಸಿದರೇ ಅದು ನಮ್ಮನ್ನು ರಕ್ಷಿಸುತ್ತದೆ
ಹುಕ್ಕೇರಿ ತಾಲೂಕು ಹಿಡಕಲ್ ಡ್ಯಾಮ್‌ನಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಪಂ ಇಒ ಟಿ.ಆರ್.ಮಲ್ಲಾಡದ ಅವರು ಸಸಿ ನೆಟ್ಟು ನೀರುಣಿಸಿದರು.
ಅತಿವೃಷ್ಟಿ ನಿರ್ವಹಣೆ ಯುದ್ಧೋಪಾದಿಯಲ್ಲಿ ಕೈಗೊಳ್ಳಿ
ಗದಗ-ಬೆಟಗೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು ರಾಜಕಾಲುವೆ ಹಾಗೂ ಚರಂಡಿಗಳಲ್ಲಿನ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿಕೊಡಬೇಕು
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಜೆ.ರಂಗಸ್ವಾಮಿ
ಮನುಷ್ಯನ ದುರಾಸೆಗೆ ಪ್ರಕೃತಿಯಲ್ಲಿ ಏರುಪೇರು ಕಾಣಿಸಿಕೊಂಡು ಜಾಗತಿಕ ತಾಪಮಾನಗಳ ವೈಪರೀತ್ಯಗಳಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಇದು ಮುಂದುವರೆದರೆ ಮುಂದಿನ ಪೀಳಿಗೆಗೆ ಶಾಪವಾಗಿ ಪರಿಣಮಿಸಲಿದೆ.
ನಾಲ್ವಡಿ ಒಡೆಯರ್ ಕೊಡುಗೆ ಅವಿಸ್ಮರಣೀಯ
ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಕೊಂಗರಳ್ಳಿ ಎಸ್.ನಾಗರಾಜು ಉದ್ಘಾಟಿಸಿದರು.
ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ
ಬೈಲಹೊಂಗಲ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಗುರುವಾರ ಎರಡು ಗಂಟೆಗಳ ಕಾಲ ಮಳೆ ಸುರಿಯಿತು.
ಮನುಕುಲ ಉಳಿಯಲು ಪರಿಸರ ಸಂರಕ್ಷಣೆ ಅಗತ್ಯ: ನಾಯಕ
ಪ್ರತಿಯೊಂದು ಜೀವಿಯ ನೆಲೆಯಾಗಿರುವ ಭೂಮಿಯನ್ನು ಉಳಿಸಬೇಕಾದರೆ ನೀರು, ಗಾಳಿ, ಮಾಲಿನ್ಯ ತಡೆದು ಪರಿಸರ ಸಂರಕ್ಷಿಸಬೇಕು ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಪರಮೇಶ್ವರ ನಾಯಕ ಅಭಿಪ್ರಾಯಪಟ್ಟಿದ್ದಾರೆ.
ಡಾ.ಮಂಜುನಾಥ್ ಅಭೂತಪೂರ್ವ ಗೆಲುವಿಗೆ ಅಭಿನಂದನೆ
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಡಾ.ಸಿ.ಎನ್.ಮಂಜುನಾಥ್ ಅವರ ಅಭೂವಪೂರ್ವ ಗೆಲುವಿಗೆ ಶ್ರಮಿಸಿದ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಅವರು ಕೃತಜ್ಞತೆ ತಿಳಿಸಿದರು.
ಡಾಕ್ಟರ್ ಗೆಲುವು: ಮಾದಪ್ಪನಿಗೆ ಮುಡಿ ಕೊಟ್ಟ ಮುಸ್ಲಿಂ ವ್ಯಕ್ತಿ!
ರಾಮನಗರ: ಅತ್ಯಂತ ಕಡಿಮೆ ಬೆಲೆಗೆ ಹೃದ್ರೋಗ ಚಿಕಿತ್ಸೆ ನೀಡಿ ಜಾತಿ ಬೇಧವಿಲ್ಲದೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿರುವ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ರಾಮನಗರದ ಮುಸ್ಲಿಂ ವ್ಯಕ್ತಿಯೊಬ್ಬರು ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ತೀರಿಸಿದ್ದಾರೆ.
ಮಣಿಪಾಲ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಯುವಕನ ಬಂಧನ
ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಮಾಡುತ್ತಿದ್ದ ಎಂದು ತನಿಖೆಯಿಂದ ಬಹಿರಂಗವಾಗಿದೆ.
< previous
1
...
10539
10540
10541
10542
10543
10544
10545
10546
10547
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ