ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆದಕ್ಷಿಣ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಮೇಲೆ ನಡೆಸುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ. ಸೇತುವೆ ಜೋಡಣೆ ಮಾಡಿರುವ ಮಧ್ಯ ಭಾಗದಲ್ಲಿ ಹಳ್ಳ, ಗುಂಡಿಗಳ ಬಿಟ್ಟು ರಸ್ತೆ ಡಾಂಬಾರೀಕರಣ ಮಾಡಲಾಗುತ್ತಿದೆ.