ರಾಜರ್ಷಿ ನಾಲ್ವಡಿ ಅವರ ಜೀವನದ ಆದರ್ಶ ಮೈಗೂಡಿಸಿಕೊಳ್ಳಿ: ತಿಲಕ್ ರಾಜ್ರಾಜರ್ಷಿ ನಾಲ್ವಡಿ ಅವರು ರೈತರ ಬೇಸಾಯಕ್ಕೆ ಅನುಕೂಲವಾಗುವಂತೆ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಾಣಕ್ಕೆ ಹಣಕಾಸಿನ ತೊಂದರೆ ಎದುರಾದಾಗ ಅರಮನೆಯಲ್ಲಿದ್ದ ಚಿನ್ನ, ಮುತ್ತು ರತ್ನ, ವಜ್ರ ವೈಡೂರ್ಯಗಳ ಆಭರಣಗಳನ್ನು ಮುಂಬೈ ಮಾರುಕಟ್ಟೆಯನ್ನು ಮಾರಾಟ ಮಾಡಿ ತಂದ ಹಣದಿಂದ ಅಣೆಕಟ್ಟೆ ಕಾಮಗಾರಿಯನ್ನು ಸಂಪೂರ್ಣಗೊಳಿಸಿದರು.