ನಕ್ಷತ್ರ ಸಂಜೀವಿನಿ ಒಕ್ಕೂಟದಿಂದ ಮಹಿಳೆಯರ ಆರ್ಥಿಕ ಸ್ವಾಲಂಬನೆ: ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ.