ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಧಾಕರ್ ನಂತಹ ಮಗನಿಗೆ ಜನ್ಮ ನೀಡಿದ್ದು ಸಾರ್ಥಕ: ತಂದೆ ಕೇಶವರೆಡ್ಡಿ
ನನ್ನ ಮಗ ವೈದ್ಯಕೀಯ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿ, ನಂತರ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಿ, ಅದರಿಂದ ಸಮಾಜದ ಬಡವರ, ದೀನ, ದಲಿತರ ಸೇವೆ ಪ್ರಾರಂಭಿಸಿದ.
ಡಾ,ಕೆ.ಸುಧಾಕರ್ ಗೆಲುವು: ದಳ-ಕಮಲ ವಿಜಯೋತ್ಸವ
ಚುನಾವಣೆ ವೇಳೆ ಎರಡೂ ಪಕ್ಷಗಳ ಮುಖಂಡರು ಒಟ್ಟಾಗಿ ಸೇರಿ, ಇಡೀ ಕ್ಷೇತ್ರಾದ್ಯಂತ ಸಂಚರಿಸಿ, ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದು, ಅದರ ಪ್ರತಿಫಲ ಇಂದು ಸಿಕ್ಕಿದೆ.
ಪರಿಸರ ಸಂರಕ್ಷಣೆ ಮಹತ್ವ ಪ್ರತಿಯೊಬ್ಬರೂ ತಿಳಿವುದು ಅಗತ್ಯ: ಡಾ.ರಾಮಣ್ಣಗೌಡ
ಯಾದಗಿರಿ ಸಮೀಪದ ಸೌದಗರ ಡ್ಯಾಮ್ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಸಿ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಸಂಸದರಾಗಿ ತಂದೆ ಕನಸನ್ನು ಈಡೇರಿಸಿದ ಮಲ್ಲೇಶ್ ಬಾಬು: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
ಮಲ್ಲೇಶಬಾಬುಗೆ ಸಂಸದರಾಗುವ ಯೋಗವಿತ್ತು, ಹೀಗಾಗಿ ಶಾಸಕರಾಗಬೇಕೆಂದು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೂ ಫಲ ಸಿಗಲಿಲ್ಲ, ಮಲ್ಲೇಶಬಾಬು ರವರ ಒಳ್ಳೆತನಕ್ಕೆ ಕೋಲಾರ ಲೋಕಸಭೆ ಕ್ಷೇತ್ರದ ಮತದಾರರು ಬೆಂಬಲ ನೀಡಿ ರಾಜಕೀಯವಾಗಿ ಮೇಲೆತ್ತಿದ್ದಾರೆ.
ಕಲಬುರಗಿ ಜಿಮ್ಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ
ಕಲಬುರಗಿಯ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ಜುಲೈ 13 ರಂದು ಬೆಳಗ್ಗೆಯಿಂದ ರಾಷ್ಟ್ರೀಯ ಲೋಕ್ ಅದಾಲತ್ ನ್ಯಾಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.
ಸುರಪುರ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ
ಸುರಪುರ ತಾಲೂಕಿನ ಕುಪಗಲ್, ಚಂದ್ಲಾಪುರ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಜೆಸ್ಕಾಂ ಉಪ ವಿಭಾಗ ಸಹಾಯಕ ಕಿರಿಯ ಅಭಯಂತರರಿಗೆ ಮನವಿ ಸಲ್ಲಿಸಲಾಯಿತು.
ಸುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಿ
ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಸಪೋಟ, ನಿಂಬೆ ಕರಿಬೇವು, ಸೇರಿದಂತೆ ಬಗೆ ಬಗೆಯ ಸಸಿಗಳನ್ನು ಗ್ರಾಮಸ್ಥರಿಗೆ ವಿತರಿಸುವ ಮೂಲಕ ನಗರದ ಆದಿಚುಂಚನಗಿರಿ ಆಂಗ್ಲ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಿಶೇಷವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಶಾಲಾ ಪ್ರಾರಂಭ: ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿಗಳ ಮೆರವಣಿಗೆ
ಅಖಂಡಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಅದ್ದೂರಿ ಮೆರವಣಿಗೆ ಮಾಡುವ ಮೂಲಕ ಸ್ವಾಗತಿಸಲಾಯಿತು. ಬೆಳಗ್ಗೆ ಬಸವೇಶ್ವರ ದೇವಸ್ಥಾನದಲ್ಲಿ ಶಾಲೆ ಮುಖ್ಯಗುರು, ಸಿಬ್ಬಂದಿ ವರ್ಗ ಹಾಗೂ ಪ್ರಮುಖರೆಲ್ಲ ಸೇರಿ ನೂತನವಾಗಿ ದಾಖಲಾತಿ ಹೊಂದಿರುವ ಮಕ್ಕಳನ್ನು ಸಿಂಗರಿಸಿದ ಟ್ರ್ಯಾಕರ್‌ನಲ್ಲಿ ಕೂರಿಸಿ ಮೆರವಣಿಗೆ ಆರಂಭಿಸಿದರು.
< previous
1
...
10547
10548
10549
10550
10551
10552
10553
10554
10555
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ