• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದತ್ಯಾಗ ಮಾಡಲು ಸಿಎಂ ಸೂಚನೆ ಹಿನ್ನೆಲೆ ಸಚಿವ ಬಿ.ನಾಗೇಂದ್ರಇಂದೇ ರಾಜೀನಾಮೆ?
ವಾಲ್ಮೀಕಿ ನಿಗಮ ಕೇಸ್‌ ಸಿಬಿಐ ತನಿಖೆ ಹಿನ್ನೆಲೆ ರಾಜೀನಾಮೆ ನೀಡಲು ನಾಗೇಂದ್ರರಿಗೆ ಸೂಚಿಸಿದ್ದು, ಸಚಿವಗೆ ಅಕ್ರಮ ಹಣ ವರ್ಗಾವಣೆ ಉರುಳು ಆಗಿದೆ.
ಲೀಡ್ ಕೊಡಿಸುವಲ್ಲಿ ಗೆದ್ದ ದಳ - ಕಮಲ, ಸೋತ ಕೈ ಪಡೆ
ಡಾ.ಸಿ.ಎನ್ .ಮಂಜುನಾಥ್ ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣದಲ್ಲಿದ್ದ ಕಾರಣ ಉಭಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು.
ಮರುಮೌಲ್ಯಮಾಪನ: ಮೊರಾರ್ಜಿ ವಸತಿ ಶಾಲೆಗೆ ಅಕ್ಕಮಹಾದೇವಿ ಪ್ರಥಮ
ನರಸಿಂಹರಾಜಪುರ: ಅಳಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಅಕ್ಕಮಹಾದೇವಿಗೆ ಮರು ಮೌಲ್ಯ ಮಾಪನದಲ್ಲಿ 3 ಅಂಕ ಹೆಚ್ಚಳವಾಗಿದೆ ಎಂದು ಪ್ರಾಂಶುಪಾಲರಾದ ಪೂರ್ಣಿಮಾ ತಿಳಿಸಿದ್ದಾರೆ.
ಬರ್ತ್‌ ಡೇ ಪಾರ್ಟಿಗೆ ಹೋಗಿದ್ದ ಯುವಕನ ಬರ್ಬರ ಹತ್ಯೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಬರ್ತ್‌ ಡೇ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬಸವರಾಜ ಗುರುಲಿಂಗಪ್ಪ ಮುದ್ದಣ್ಣವರ(23) ಕೊಲೆಯಾಗಿರುವ ಯುವಕ.
ಪರಿಸರಕ್ಕೆ ಮಾರಕ ಪ್ಲಾಸ್ಟಿಕ್ ತ್ಯಜಿಸಿ: ಎನ್.ಎಂ.ಪುಟ್ಟಸ್ವಾಮಿ ಸಲಹೆ
ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಬೇಕು ಹಾಗೂ ಪರಿಸರ ಸ್ನೇಹಿ ವಸ್ತುಗಳನ್ನು ಉಪಯೋಗಿಸಿಬೇಕು. ಪರಿಸರ ಚೆನ್ನಾಗಿದ್ದರೆ ನಾವು ಉತ್ತಮ ಆಮ್ಲಜನಕ ಪಡೆದು ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಮನೆ ಅಂಗಳ, ಹಿತ್ತಲಿನಲ್ಲಿ ಹಾಗೂ ಹೊಲ ಗದ್ದೆಗಳಲ್ಲಿ ಹೆಚ್ಚು ಗಿಡಗಳನ್ನು ನೆಟ್ಟಿ ಮರವನ್ನು ಬೆಳೆಸುವುದು ಉತ್ತಮ.
10 ಲಕ್ಷ ಸಸಿಗಳ ನೆಡುವ ಕಾರ್ಯಕ್ಕೆ ಚಾಲನೆ
ಮಾನವನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ. ಆದರೆ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಾಗೂ ನಮ್ಮಲ್ಲಿ ಪರಿಸರದ ಬಗ್ಗೆ ಮೂಡಿರುವ ಜಾಗೃತಿ ಪರಿಣಾಮ ಪರಿಸರ ನಾಶದ ಪ್ರಮಾಣವು ಕಡಿಮೆಯಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ
ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಮಾಜಿಕವಾಗಿ ಸಹಾಯ ಮಾಡಲು ಮುಂದಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಹೇಳಿದರು.
ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ: ವರ್ಣಿತ್ ನೇಗಿ
ಬುಧವಾರ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಸಭಾ ಕಾರ್ಯಕ್ರಮ ನಡೆಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಮಣ್ಣು ಮುಕ್ಕಿದ ಬಿಜೆಪಿ: ಕಾರ್ಯಕರ್ತರಲ್ಲಿ ಇನ್ನಿಲ್ಲದ ಕಡುಬೇಸರ!
ಒಂದೂವರೆ ದಶಕದ ಹಿಂದೆ ತುಂಬಿದ ಮನೆಯಾಗಿ, ಅಧಿಕಾರದ ಸುವರ್ಣಯುಗ ಅನುಭವಿಸಿದ್ದ ಬಿಜೆಪಿ ಈಗ ಮನೆಯೊಂದು ಹಲವು ಬಾಗಿಲುಗಳು ಎಂಬಂತಾಗಿದೆ. ತನ್ನ ದುರ್ದಿನಗಳನ್ನು ತಾನೇ ತಂದುಕೊಂಡಿರುವುದು ಪಕ್ಷದ ಮುಖಂಡರ ಜಂಘಾಬಲವನ್ನೇ ಅಡಗಿಸಿದೆ. ಜಿಲ್ಲಾ ನಾಯಕರ ಶೀತಲಸಮರ, ಪರಸ್ಪರರಲ್ಲಿ ವಿಶ್ವಾಸ ಇಲ್ಲದ್ದು, ನನ್ನ ಅವಧಿ ಮುಗಿದಾಯ್ತಲ್ಲವೆಂಬ ಧೋರಣೆ, ನಮಗೆ ಅಧಿಕಾರ ಕೊಡಿಸಲಿಲ್ಲ ಎಂಬುದು, ಗೆಲ್ಲುವ ಕುದುರೆಗಳನ್ನೇ ಕಟ್ಟಿ ಹಾಕುವ ಹುಚ್ಚು ಸಾಹಸಕ್ಕೆ ಕೈ ಹಾಕಿದ ಹೈ ಕಮಾಂಡ್‌ನ ಅತಿಯಾದ ವಿಶ್ವಾಸ, ತಪ್ಪು ಲೆಕ್ಕಾಚಾರಗಳ ಪರಿಣಾಮ ದಾವಣಗೆರೆಯಂಥ ಭದ್ರಕೋಟೆ ಕಾಂಗ್ರೆಸ್ ಕೈ ವಶವಾಗಿದೆ ಎಂಬುದು ನೊಂದ ಕಾರ್ಯಕರ್ತರ ಮಾತು.
ತಾಳತ್ತಮನೆ: ಅಂಗಡಿ ಬೀಗ ಮುರಿದು ಆಭರಣ, ನಗದು ಕಳವು
ಮಂಗಳವಾರ ರಾತ್ರಿ ಅಂಗಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಅಂದಾಜು ೧೦ ಸಾವಿರ ರು. ನಗದು, ೪೦ ಗ್ರಾಂ ಚಿನ್ನಾಭರಣ ಮತ್ತು ಅಂಗಡಿ ಮುಂದೆ ನಿಲ್ಲಿಸಲಾಗಿದ್ದ ಸ್ಕೂಟಿ ಸಹಿತ ಇತರ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳತ್ತಮನೆ ಬಳಿ ನಡೆದಿದೆ.
  • < previous
  • 1
  • ...
  • 10549
  • 10550
  • 10551
  • 10552
  • 10553
  • 10554
  • 10555
  • 10556
  • 10557
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved