ಸುರೇಶ್ ಸೋಲಿನ ನಡುವೆಯೂ ‘ಕೈ’ ಮತಗಳಿಕೆ ಏರಿಕೆ!ಕಳೆದ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ೯೬,೫೯೨ ಪಡೆದು ಜಯಶೀಲರಾಗಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ೮೦,೬೭೭ ಪಡೆದಿದ್ದರೆ, ಕಾಂಗ್ರೆಸ್‌ನ ಎಸ್.ಗಂಗಾಧರ್ ೧೫,೭೩೪ ಮತ ಪಡೆದು ಠೇವಣಿ ಕಳೆದುಕೊಂಡಿದ್ದರು.