ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವೀಯ ಸ್ನೇಹಿತರ ಒಕ್ಕೂಟ ಸದಸ್ಯರ ಸಮ್ಮಿಲನ
ನಗರದ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯರ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಒಕ್ಕೂಟದ ಹಿರಿಯ ಅಡ್ಮಿನ್ ಎಂ.ಇ.ಮಹಮ್ಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪುರುಷರಿಗೂ ಮಹಿಳೆಯರಿಗೂ ಮೋಜಿನಾಟಗಳ ಸ್ಪರ್ಧೆ ನಡೆಯಿತು.
ವಿಶ್ವ ಪರಿಸರ ದಿನ: ಠಾಣೆ ಆವರಣದಲ್ಲಿ ಗಿಡ ನೆಟ್ಟ ಪೊಲೀಸರು
ಪೊಲೀಸ್, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿರಂತರವಾಗಿರಬೇಕು. ಕೆಲಸ ಕಾರ್ಯಗಳ ಒತ್ತಡದ ನಡುವೆಯೂ ಸಹ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಿ ಬೆಳೆಸುವ ಕರ್ತವ್ಯವನ್ನು ಇಲಾಖೆ ಸಿಬ್ಬಂದಿ ಹೂರಬೇಕು.
ಮರುಮೌಲ್ಯ ಮಾಪನ: ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮಾನ್ವಿತ
ಚನ್ನಗಿರಿ ಪಟ್ಟಣದ ನವಚೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಎಸ್. ಮಾನ್ವಿತ ಏಪ್ರಿಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶದಲ್ಲಿ 614 ಅಂಕ ಪಡೆದಿದ್ದರು. ಹಿಂದಿ ಪಠ್ಯ ವಿಷಯದಲ್ಲಿ 90 ಅಂಕ, ಸಮಾಜ ವಿಜ್ಞಾನದಲ್ಲಿ 99 ಅಂಕ ಪಡೆದಿದ್ದು, ಅಂಕಗಳು ಕಡಿಮೆ ಬಂದಿವೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಈ ವೇಳೆ ಹಿಂದಿ ಪಠ್ಯ ವಿಷಯದಲ್ಲಿ ಹೆಚ್ಚುವರಿ 7 ಅಂಕಗಳು ಲಭ್ಯವಾಗಿ, ಒಟ್ಟು 97 ಅಂಕಗಳು ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಹೆಚ್ಚುವರಿಯಾಗಿ 1 ಅಂಕ ಲಭಿಸಿ, 100ಕ್ಕೆ 100 ಅಂಕ ಗಳಿಸಿದ್ದಾರೆ. ಒಟ್ಟು 625ಕ್ಕೆ 622 ಅಂಕಗಳ ಪಡೆದು ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯ ಮಟ್ಟದಲ್ಲಿ 4ನೇ ಸ್ಥಾನಕ್ಕೆ ಪಾತ್ರರಾಗಿದ್ದಾರೆ.
ಮೊದಲ ಟಾಸ್ಕಲ್ಲೇ ಗೆದ್ದು ತೋರಿಸಿದ ವಿಜಯೇಂದ್ರ
ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಜವಾಬ್ದಾರಿ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರವಾಸ ಕೈಗೊಂಡು ಅಧಿಕ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಡಿ.ಕೆ.ಸುರೇಶ್ ಸೋಲು ನೋವು ತರಿಸಿದೆ: ಶಾಸಕ ಬಾಲಕೃಷ್ಣ
DK Suresh, defeat , pain, MLA Balakrishna,JDS, BJP, cpongress, dkshivakumar, cmsiddaramaiha, kpnews, kannadaprabha, cnmanjunath
ವಿಶೇಷ ಶೀರ್ಷಿಕೆಯಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ
ನಿಡ್ತ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ‘ಭೂಮಿ ಪುನಃ ಸ್ಥಾಪನೆ, ಬರ ಸ್ಥಿತಿ ಸ್ಥಾಪಕತ್ವ ಹಾಗೂ ಮರುಭೂಮಿಕರಣ ವೇಗಗೊಳಿಸುವುದು’ ಎಂಬ ಶೀರ್ಷಿಕೆಯ 2024ನೇ ಸಾಲಿನ ಥೀಮ್ ನಡಿ ವಿಭಿನ್ನವಾಗಿ ಆಚರಿಸಲಾಯಿತು.
ಭವಿಷ್ಯದ ಬಗ್ಗೆ ಯೋಚಿಸಿ ಗಿಡಮರ ಬೆಳೆಸಲಿ: ನ್ಯಾ. ಅಬ್ದುಲ್ ರಹೀಮಾನ ನಂದಗಡಿ
ಯಾವುದೇ ದೇಶದ ಅಭಿವೃದ್ಧಿಗೆ ಆ ದೇಶದ ಆರ್ಥಿಕ ಸಂಪನ್ಮೂಲಗಳ ಜೊತೆಗೆ ಪರಿಸರ ಸಹ ತಳಪಾಯವಾಗಿರುತ್ತದೆ. ಈ ನಿಟ್ಟಿನಲ್ಲಿ ಭವಿಷ್ಯದ ಬಗ್ಗೆ ಯೋಚಿಸಿ ನಾವೆಲ್ಲರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದು ನ್ಯಾಯಾಧೀಶರಾದ ಅಬ್ದುಲ್ ರಹೀಮಾನ ಎ. ನಂದಗಡಿ ಹೇಳಿದರು.
ಬಿಜೆಪಿ ಪ್ರಾಯೋಜಿತ ಸಮೀಕ್ಷೆಗಳು ಸುಳ್ಳಾಗಿವೆ: ಎನ್.ರಮೇಶ್ ಆರೋಪ
ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿದರು.
ಮನೆಗೊಂದು ಮರ ಬೆಳೆಸಿದರೆ ಪರಿಸರ ರಕ್ಷಣೆ ಸಾಧ್ಯ: ಡಾ.ಧರ್ಮರಾಯ ಇಂಗಳೆ
ಬಾಡಗಂಡಿಯ ಎಸ್.ಆರ್.ಪಾಟೀಲ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಗೂ ಸಂಶಧೋನಾ ಕೇಂದ್ರ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿಗಳನ್ನು ನೆಡಲಾಯಿತು.
ಪರಿಸರ ರಕ್ಷಿಸದಿದ್ದರೆ ಮನುಷ್ಯ, ಪ್ರಾಣಿಗೆ ಅಪಾಯ
ಪ್ರಕೃತಿಯನ್ನು ರಕ್ಷಿಸಲು ಮುಂದಾಗದಿದ್ದರೆ ಭವಿಷ್ಯದಲ್ಲಿ ಮನುಷ್ಯ ಮತ್ತು ಪ್ರಾಣಿ ಸಂಕುಲದ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ಕಳವಳ ವ್ಯಕ್ತಪಡಿಸಿದರು. ಆಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
< previous
1
...
10555
10556
10557
10558
10559
10560
10561
10562
10563
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ