ಆಹಾರ ಪದ್ದತಿಯಿಂದ ಶತಾಯುಷಿಗಳಾಗಲಿ ಸಾಧ್ಯಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ಆಧುನಿಕ ಯುಗದಲ್ಲಿ ಶುದ್ಧವಾದ ಆಹಾರ ಸೇವನೆ, ಶುದ್ಧ ಜೀವನ ನಡೆಸದೇ ಇರುವುದರಿಂದಾಗಿ ಶತಾಯುಷಿಗಳಾಗಿ ಬಾಳುವುದು ಅಪರೂಪವಾಗಿದೆ. ಡೋಣೂರು ಗ್ರಾಮದಲ್ಲಿ ಇಬ್ಬರು ಶುದ್ಧ ಜೀವನ, ಶುದ್ಧ ಆಹಾರ ಸೇವನೆಯಿಂದಾಗಿ ಶತಾಯುಷಿಗಳಿರುವುದು ವಿಶೇಷ. ಇವರನ್ನು ಗುರುತಿಸಿ ಡೋಣೂರ ಕಟ್ಟೀಮನಿ ಹಿರೇಮಠದಿಂದ ಶ್ರೀಗಳು ಸನ್ಮಾನಿಸುತ್ತಿರುವುದು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತದ