ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ತಾನೇ ಸಿಕ್ಕಿಬಿದ್ದ ಆಸಾಮಿ..!
ಮೊಬೈಲ್ ವ್ಯಾಪಾರಿಯಾದ ಸೈಯದ್ ಪ್ರತಿಷ್ಠಿತ ಕಂಪನಿಗಳ ಮೊಬೈಲ್‌ಗಳನ್ನು ಮೈಸೂರಿನ ಮೊಬೈಲ್ ವ್ಯಾಪಾರಿಗಳಿಗೆ ಕಡಿಮೆ ದರದಲ್ಲಿ ಮಾರಾಟ ಮಾಡುವ ವೃತ್ತಿ ನಡೆಸುತ್ತಿದ್ದನು ಎಂದು ಹೇಳಲಾಗಿದೆ. ಕಡಿಮೆ ದರದಲ್ಲಿ ಮೊಬೈಲ್ ಮಾರಾಟ ಮಾಡುತ್ತಿದ್ದ ಈತನಿಗೆ ವ್ಯಾಪಾರದಲ್ಲಿ ಲಕ್ಷಾಂತರ ರು. ನಷ್ಟ ಉಂಟಾಗಿತ್ತು.
ಗ್ಯಾರಂಟಿನೂ ಇಲ್ಲ, ಡಬ್ಬಲ್ ಡಿಜಿಟ್ ಗೆಲುವು ಇಲ್ಲ: ಜೆಡಿಎಸ್ ವಕ್ತಾರ ಕೆ.ಬಿ.ಪ್ರಸನ್ನಕುಮಾರ್
ಶಿವಮೊಗ್ಗ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್ ಮಾತನಾಡಿದರು.
ಕ್ಷೇತ್ರದ ಜನರ ಋಣ ತೀರಿಸಲು ಪ್ರಾಮಾಣಿಕ ಯತ್ನ
ಕೇಂದ್ರದಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅಧಿಕಾರ ಸ್ವೀಕರಿಸಿದ ಬಳಿಕೆ ಕೋಲಾರ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಅನುದಾನ ತಂದು ಅಭಿವೃದ್ದಿ ಪಡಿಸಲಾಗುವುದು
ಕಾಂಗ್ರೆಸ್ ಅಪಪ್ರಚಾರದಿಂದ ಬಿಎಸ್ಪಿಗೆ ಹಿನ್ನಡೆ
ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಎನ್. ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ರಾಜಶೇಖರ್, ಪ್ರಕಾಶ್ ಅಮಚವಾಡಿ, ಕೃಷ್ಣಮೂರ್ತಿ, ರಂಗಸ್ವಾಮಿ ಇದ್ದಾರೆ.
ರಾಘವೇಂದ್ರಗೆ ಸಚಿವ ಸ್ಥಾನ ಲಭಿಸಲು ವಿಶೇಷ ಪೂಜೆ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬ ದೇವಿ ಸನ್ನಿಧಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು
ವಾಲ್ಮೀಕಿ ನಿಗಮ ಕೇಸ್‌ಗೆ ಸಿಬಿಐ ಎಂಟ್ರಿ
ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ದುಡ್ಡಿಗಾಗಿ ಔಷಧಿ ಬಳಕೆ ಬೇಡ: ಕಾಶಿ ಜಗದ್ಗುರು
ಕನ್ನಡಪ್ರಭ ವಾರ್ತೆ ಗುಳೇದಗುಡ್ಡದುಡ್ಡಿಗಾಗಿ ಔಷಧ ಮಾಡುವುದಲ್ಲ. ಜನರ ಆರೋಗ್ಯ ಕಾಪಾಡುವುದಕ್ಕೆ ಮೊದಲು ಪ್ರಾಮುಖ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಅಮರೇಶ್ವರ ಶ್ರೀಗಳು ನಡೆದು ಬಂದಿದ್ದರು. ತಾವು ನೀಡಿದ ಔಷಧದಿಂದ ವ್ಯಕ್ತಿ ಗುಣಮುಖನಾದರೆ ಮಾತ್ರ ಅದಕ್ಕೆ ಸಿದ್ಧಪಡಿಸಲು ಖರ್ಚಾದ ಹಣವನ್ನಷ್ಟೇ ರೋಗಿಗಳಿಂದ ಪಡೆಯುತ್ತಿದ್ದರು. ಪರೋಪಕಾರದ ಗುಣ ಬೆಳೆಸಿಕೊಂಡಾಗ ಮನುಷ್ಯನ ಜೀವನ ಸಾರ್ಥಕವಾಗುತ್ತದೆ
ಪರಿಸರ ಮಾಲಿನ್ಯ ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆ
ಕನ್ನಡ ಪ್ರಭ ವಾರ್ತೆ ಮುಧೋಳ ಇಂದು ಇಡೀ ವಿಶ್ವ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಪರಿಸರ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಮಣ್ಣಿನ ಮಾಲಿನ್ಯ ಹಾಗೂ ಸಮುದ್ರ ಮಾಲಿನ್ಯ. ಇದನ್ನು ನಿಯಂತ್ರಿಸಲು ಪರಿಸರ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಎಸ್.ಆರ್. ಕಂಠಿ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಹೇಳಿದರು.
ಪರಿಸರ ಉಳಿವಿಗೆ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ: ವಿದ್ಯಾಧರ
ಪರಿಸರದ ಕುರಿತಾಗಿ ಜಾಗೃತರಾಗುವ ಜತೆಗೆ ಇತರರನ್ನೂ ಜಾಗೃತಗೊಳಿಸಬೇಕು.
ಕರ್ನಾಟಕ ಜಾನಪದ ವಿವಿಯಲ್ಲಿ 15 ದಿನ ವನಮಹೋತ್ಸವ
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ 15 ದಿನಗಳ ವನಮಹೋತ್ಸವ ಆಚರಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದ್ದಾರೆ.
< previous
1
...
10559
10560
10561
10562
10563
10564
10565
10566
10567
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ