ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಲ್ವಡಿ ಕೃಷ್ಣರಾಜ ಒಡೆಯರಿಂದ ಅಸ್ಪೃಶ್ಯರಿಗೆ ಶಿಕ್ಷಣ ಅವಕಾಶ
ಚಿತ್ರದುರ್ಗ ಹೊರವಲಯ ಬೋವಿ ಗುರುಪೀಠದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಿಸಲಾಯಿತು.
ನಾಡಿನ ಸಾಹಿತ್ಯ, ಸಂಸ್ಕೃತಿ ಶ್ರೀಮಂತಗೊಳಿಸಿದ ಒಡೆಯರ್
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು 1915 ರಲ್ಲಿ ಸ್ಥಾಪನೆ ಮಾಡುವ ಮೂಲಕ ಕನ್ನಡ ನಾಡು-ನುಡಿ ಹಾಗೂ ನೆಲ-ಜಲ ಮತ್ತು ಕನ್ನಡ ನಾಡಿನ ಪರಂಪರೆ, ಸಾಹಿತ್ಯ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದವರು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಕನ್ನಡ ಉಪನ್ಯಾಸಕ ಡಾ.ಚಂದ್ರಶೇಖರ ಕಾಳನ್ನವರ ಹೇಳಿದರು.
ಎಲ್ಲೆಡೆ ವಿಶ್ವ ಪರಿಸರ ದಿನಾಚರಣೆ ರಂಗು
ಶಾಲಾ ಮಕ್ಕಳು ತರತರಹದ ಚಟುವಟಿಕೆಗಳಾದ ಪ್ಲಾಸ್ಟಿಕ್ ಬಳಕೆಯ ನಿಷೇಧಕ್ಕಾಗಿ ಹಳೆಯ ಉಡುಪುಗಳ ಮೂಲಕ ಚೀಲ ತಯಾರಿಕೆ ಹಾಗೂ ಮಕ್ಕಳು ಪರಿಸರ ಕುರಿತು ಜಾಗೃತಿ ಮೂಡಿಸಿದರು.
ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ವಡವಟ್
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆ ಆವರಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನದ ಜಾಗೃತಿ ಕಾರ್ಯಕ್ರಮವನ್ನು ಪಿಡಿಒ ಕಲ್ಲಪ್ಪ ಕುಂಬಾರ ಉದ್ಘಾಟಿಸಿದರು.
ನೀಟ್: ಜ್ಞಾನಸುಧಾ ದ ಕ್ರಿಷ್ ಕಡಲ್ಗೀಕರ್‌ಗೆ 700 ಅಂಕ
ರಾಷ್ಟ್ರ ಮಟ್ಟದ ನೀಟ್ - 2024 ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಗೀಕರ್ 700 ಅಂಕಗಳಿಸಿದ್ದಾರೆ.
ಪ್ಲಾಸ್ಟಿಕ್ ಚೀಲ ಬದಲಿಗೆ ಬಟ್ಟೆ ಬ್ಯಾಗ್ ಬಳಸಿ
ಮುಂದಿನ ಪೀಳಿಗೆಗಾಗಿ ಪರಿಸರವನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡುವುದು ನಮೆಲ್ಲರ ಆದ್ಯ ಕರ್ತವ್ಯ ಎಂದು ಮಲೆ ಮಹದೇಶ್ವರ ವನ್ಯಜೀವಿ ಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಪಾಟೀಲ್ ಹೇಳಿದರು.
ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗೋಣ: ಈಶ್ವರಕುಮಾರ
ಅಮೃತ ಸರೋವರಗಳ ವ್ಯಾಪ್ತಿಯಲ್ಲಿ ಪರಿಸರ ದಿನ ಆಚರಿಸಲು ಮತ್ತು ಸ್ವಚ್ಛ ಹಸಿರು ಗ್ರಾಮ ವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ನಾಲ್ವರು ಸಿಡಿಲಿಗೆ ಬಲಿ
ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಕೆಲವೆಡೆ ಮಂಗಳವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ಹಾಸನದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಬಲಿಯಾಗಿದ್ದಾರೆ.
ಡಾ ಜಿ ಪರಮೇಶ್ವರ್ ಯುವಸೇನೆಯಿಂದ ಪರಿಸರ ದಿನಾಚರಣೆ
ಪಟ್ಟಣದ ಗೌತಮ ಅನುದಾನಿತ ಪ್ರೌಢಶಾಲೆ ಆವರಣದಲ್ಲಿ ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯ ವತಿಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು
ಆರೋಗ್ಯವಂತ ಬದುಕಿಗೆ ಮರ ಬೆಳೆಸಿ,ಪರಿಸರ ಉಳಿಸಿ: ಡಿ.ಕೆ.ಮಹೇಂದ್ರ ಕುಮಾರ್
ಪರಿಸರ ದಿನಚಾರಣೆ ಒಂದು ದಿನಕ್ಕೆ ಸೀಮಿತಗೊಳಿಸುವುದು ಬೇಡ, ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆಯಾಗಿದ್ದು, ಜೂನ್ ೫ ರಂದು ಶಾಲೆ, ಹಲವೆಡೆ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಗುತ್ತದೆ.
< previous
1
...
10560
10561
10562
10563
10564
10565
10566
10567
10568
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ