ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ಸಮೃದ್ಧಿಗೆ ವಿದ್ಯಾರ್ಥಿ ದೆಸೆಯಿಂದಲೇ ಅರಿವು ಮೂಡಲಿ: ಡಾ.ಎಂ.ವೀರೇಂದ್ರ ಸಲಹೆ
ಪರಿಸರ ದಿನಾಚರಣೆ ಅಂಗವಾಗಿ ಶಿಕಾರಿಪುರದ ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪ್ರಾಚಾರ್ಯ ಡಾ.ಎಂ ವೀರೇಂದ್ರ ಸಸಿ ನೆಟ್ಟರು.
ಗಿಡಗಳ ಸಂರಕ್ಷಣೆಯಿಂದ ಪರಿಸರ ಸಮತೋಲನ: ಡಿಸಿಎಫ್ ಆ್ಯಂಟನಿ ಮರಿಯಪ್ಪ
ಬೆಸೆಂಟ್ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಿಂದಿನ ಕಳೆದ ವರ್ಷ ಗಿಡಗಳನ್ನು ಶೃಂಗರಿಸಿ, ಆರತಿ ಬೆಳಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಸಿ ದತ್ತು
ಅಳ್ನಾವರ ತಾಲೂಕಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುವ ಜತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ: ನಿರಂಜನ ಗೌಡ
ನರಸಿಂಹರಾಜಪುರ, ಮುಂದಿನ ಪೀಳಿಗೆಗೆ ಪರಿಸರ, ಗಿಡ, ಮರಗಳನ್ನು ಹಸ್ತಾಂತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ಪರಿಸರ ಸಂರಕ್ಷಣೆ: ಸಕಲ ಜೀವರಾಶಿಗೆ ಅನುಕೂಲ
ಹನೂರು ಮಾದೇಶ್ವರ ಬೆಟ್ಟದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯದರ್ಶಿ ರಘು, ಸಿಬ್ಬಂದಿ ವರ್ಗದವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಹೀನಾಯ ಸೋಲಿನ ಹೊಣೆ ಯಾರಿಗೆ?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಲೀಡ್ ಪಡೆದಿದೆ. ಕಾಂಗ್ರೆಸ್ ಶಾಸಕರಿರುವ 5 ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಗಳಿಕೆಯಲ್ಲಿ ಬಿಜೆಪಿಯದ್ದೆ ನಾಗಾಲೋಟ.
ಮುಧೋಳದಲ್ಲಿ ಸೋತಿದ್ದ ಕಾರಜೋಳರ ಕೈ ಹಿಡಿದ ಚಿತ್ರದುರ್ಗ
ಕನ್ನಡಪ್ರಭ ವಾರ್ತೆ ಲೋಕಾಪುರ ಮುಧೋಳ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಸರ್ಕಾರದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ದೂರದ ಚಿತ್ರದುರ್ಗದಲ್ಲಿ ಅದೃಷ್ಟ ಖುಲಾಯಿಸಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರಿಗೆ ಗೆಲುವು ಸಿಕ್ಕಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ.
ಅಟಲ್‌ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನ
ವಿಜಯಪುರ: ನಗರದ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು. ಹಸಿರು ಬೆಳೆಸಿ ನಾಡು ಉಳಿಸಿ ಎಂಬ ನುಡಿಯಂತೆ ನಮ್ಮ ಶಾಲೆಯಲ್ಲಿ ಮಕ್ಕಳು ನೃತ್ಯ ಮತ್ತು ಭಾಷಣದಿಂದ ಪರಿಸರ ಜಾಗೃತಿ ಮೂಡಿಸಲಾಯಿತು.
ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ ಸಾಧ್ಯ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣವರ್
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ ಎಂದು ಗಣ್ಯರು ತಿಳಿಸಿದರು.
ಶಿಕ್ಷಣ ವಂಚಿತರಿಗೆ ಆಶಾದೀಪವಾದ ಮಹಾರಾಜ
ನಾಲ್ವಡಿ ಕೃಷ್ಣರಾಜ ಒಡೆಯರ್ 56 ವರ್ಷ ಬದುಕಿದರೂ ಸಹ ಜನಪರ ಆಡಳಿತ ಮಾಡಿದ್ದಾರೆ. ಆಡಳಿತಾವಧಿಯಲ್ಲಿ ರಾಜತ್ಸವ ಪರಿಕಲ್ಪನೆಯನ್ನು ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಐತಿಹಾಸಿಕ ಮಹಾಪುರುಷ ಆಗಿದ್ದಾರೆ ಎಂದು ಲಕ್ಷ್ಮೀಕಾಂತರಾಜೇ ಅರಸು ಹೇಳಿದರು.
< previous
1
...
10561
10562
10563
10564
10565
10566
10567
10568
10569
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ