ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರ ಕಡಿತದಿಂದ ತಾಪಮಾನ ಹೆಚ್ಚಳ: ಡಾ. ವಿಎಸ್‌ವಿ ಪ್ರಸಾದ
ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಗತ್ತನ್ನು ಹಸಿರು, ಆರೋಗ್ಯಕರ ಸ್ಥಳವನ್ನಾಗಿ ಮಾಡಲು ಜಗತ್ತಿನಾದ್ಯಂತ ಜನರು ಒಗ್ಗೂಡಬೇಕಿದೆ.
ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಲಿ: ಅಂದಪ್ಪ ಕುರಿ
ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಅಂದಾಗ ಸಸ್ಯ ಸಂಕುಲ ಉಳಿಯಲು ಸಾಧ್ಯ.
ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನಕ್ಕೆ ಕನ್ನಡಪ್ರಭ ಯುವ ಆವೃತ್ತಿ ಸಹಕಾರಿ
ಕನ್ನಡಪ್ರಭ ರಾಜಕೀಯ, ಕಲೆ, ಸಾಹಿತ್ಯ, ಆರ್ಥಿಕ, ಕೃಷಿ, ಕ್ರೀಡೆ ಹೀಗೆ ಎಲ್ಲ ಕ್ಷೇತ್ರಗಳ ಬಗ್ಗೆ ಸಮಗ್ರವಾದ ವರದಿ ಪ್ರಕಟಿಸಿ ಸಾಮಾಜಿಕ ಪರಿವರ್ತನೆಯಾಗುವ ನಿಟ್ಟಿನಲ್ಲಿ ನಿರಂತರ ಕಾರ್ಯ ಮಾಡುತ್ತಿದೆ
ಪರಿಸರ ನಾಶದಿಂದ ತಾಪಮಾನ ಹೆಚ್ಚಳ: ಪ್ರಕಾಶ್
ಭದ್ರಾವತಿ ನಗರಸಭೆ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ನಗರಸಭೆಯಿಂದ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಸಸಿ ನೆಡುವ ಮೂಲಕ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಉದ್ಘಾಟಿಸಿ ಮಾತನಾಡಿದರು.
ಕಲುಷಿತ ವಾತಾವರಣದ ಮಧ್ಯೆಯೂ ನನ್ನ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್ ವಿಶ್ವಾಸ
ಪದವೀಧರರ ಕ್ಷೇತ್ರಕ್ಕೆ ಈ ಬಾರಿ ನಡೆದ ಚುನಾವಣೆ ರೀತಿ ಹಿಂದೆಂದೂ ನಡೆದಿರಲಿಲ್ಲ. ಮತದಾನದವರೆಗೆ ಗುಂಡು-ತುಂಡು ಪಾರ್ಟಿಗಳು ಜೋರಾಗಿ ನಡೆದಿವೆ
ಹಾನಗಲ್ಲದಲ್ಲಿ ಲೀಡ್ ಕೊಟ್ಟು ಅಸ್ತಿತ್ವ ಮರುಸ್ಥಾಪಿಸಿದ ಬಿಜೆಪಿ ಕಾರ್ಯಕರ್ತರು
ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಲೀಡ್ ಸಿಕ್ಕಿದೆ. ಇಲ್ಲಿ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಸತತ 2ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿದ್ದಾರೆ.
ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಕೆ.ಸುರೇಶ್
ಚಾ.ನಗರದ ಕರಿವರದರಾಯ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸುರೇಶ್ ಉದ್ಘಾಟಿಸಿದರು.
ಪರಿಸರ ಉಳಿಸಿ ಸಾಮಾಜಿಕ ಜಾಗೃತಿ: ಮಧುಕುಮಾರ್ ಕರೆ
ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಎನ್.ಎಸ್.ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಓವರ್ ಕಾನ್ಫಿಡೆನ್ಸೇ ಕಾಂಗ್ರೆಸ್ ಹಿನ್ನೆಡೆಗೆ ಕಾರಣ: ಸಚಿವ ಸತೀಶ
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಂದಿನ ವಾಣಿಜ್ಯೋದ್ಯಮಿ ಮುಂದಿನ ಕಾರ್ಪೋರೇಟ್ ನಾಯಕ
ವಾಣಿಜ್ಯೋದ್ಯಮಿಗಳಾಗುವವರು ವ್ಯಾಪಾರದ ಅವಕಾಶ, ಮಾರುಕಟ್ಟೆ ಗುರಿ, ವ್ಯವಹಾರಕ್ಕೆ ಬೇಕಾದ ಅಗತ್ಯಗಳನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿರಬೇಕು
< previous
1
...
10562
10563
10564
10565
10566
10567
10568
10569
10570
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ