ರಮೇಶ ಜಿಗಜಿಣಗಿಗೆ ಗೆಲವು: ಜೆಡಿಎಸ್‌ನಿಂದ ವಿಜಯೋತ್ಸವಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿವಿಜಯಪುರ ಲೋಕಸಭೆ ಮೀಸಲು ಮತಕ್ಷೇತ್ರದಿಂದ ಸಂಸದ ರಮೇಶ ಜಿಗಜಿಣಗಿ ಅವರು ಪುನರಾಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಪಕ್ಷದಿಂದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಗುಲಾಲಎರಚಿಕೊಂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.