ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಬಳುವಳಿ ನೀಡಿಹಣ, ಆಸ್ತಿ, ಸಂಪತ್ತು, ಚಿನ್ನಾಭರಣ ಸೇರಿದಂತೆ ಜೀವನಕ್ಕೆ ಅತ್ಯವಶ್ಯಕ ವಸ್ತುಗಳನ್ನು ಸಂಗ್ರಹಿಸಿಡುವಂತೆ ನಮ್ಮ ಹಾಗೂ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕೊಡುಗೆಯಾಗಿ ಉಳಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.