ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಕುಶಾಲನಗರ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಡ್ರೀಮ್ಸ್ ಡೇ ಕೇರ್ ಸಹಯೋಗದೊಂದಿಗೆ ಗಿಡ ನೆಡಲಾಯಿತು.