ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
46 ರೈತರ ಆತ್ಮಹತ್ಯೆ: ಪರಿಹಾರ ವಿಳಂಬ ವಿರೋಧಿಸಿ ರೈತ ಕಾರ್ಮಿಕರಿಂದ ಪ್ರತಿಭಟನೆ
ಕಳೆದ 2021ರಿಂದ ಒಟ್ಟು 46 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಅಧಿಕಾರಿಗಳ ನಿಷ್ಕಾಳಜಿಯಿಂದ ಅನುದಾನ ಬಂದಿಲ್ಲ. ಹೀಗಾಗಿ ಕೂಡಲೇ ಆ ರೈತರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ
ಪರಿಸರ ಶುಚಿಯಾಗಿಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ಎಂ. ರಾಮದುರ್ಗ
ಲೋಕಾಪುರ ದಾನೇಶ್ವರಿ ಶಿಕ್ಷಣ ಸಂಸ್ಥೆಯ ಸರ್ವೋದಯ ಅನುದಾನ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮುಧೋಳ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪರಿಸರ ಉಳಿಸಲು ಮುಂದಾಗಿ: ಪ್ರಾಚಾರ್ಯ ಮುಸ್ತಫಾ
World Environment Day was celebrated in Hireguntanur village near Sirigere.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಂಗ್ರಾ ಜಿಲ್ಲೇಲಿ 10 ಸಾವಿರ ಗಿಡ ನೆಡುವ ಗುರಿ
ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಪರಿಸರದ ಮೇಲೆ ಮನುಷ್ಯ ನಿರಂತರ ದೌರ್ಜನ್ಯ ಮಾಡುತ್ತಿರುವ ಪರಿಣಾಮವಾಗಿ, ಪರಿಸರ ಅವಸಾನದ ಹಂಚಿಗೆ ತಲುಪುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.
ಶ್ರೀ ಕ್ಷೇತ್ರ ಪೊಳಲಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿಚುನಾವಣೆ ಪೂರ್ವದಲ್ಲೇ ಗೆಲವಿನ ಸೂಚನೆ?
ಮಂಗಳವಾರ ಮತ ಎಣಿಕೆಯ ದಿನ ಕೂಡ ಬೆಳಗ್ಗಿನಿಂದಲೇ ಬಿಜೆಪಿಗರು ಆ ವೀಡಿಯೋವನ್ನು ಮತ್ತೆ ತಮ್ಮ ವಾಟ್ಸ್ಆ್ಯಪ್ ಸ್ಟೇಟಸ್‌ಗಳಲ್ಲಿ ಹಾಕಿಕೊಂಡಿದ್ದು, ಗ್ರೂಪ್‌ಗಳಲ್ಲೂ ಹಂಚಿಕೊಂಡು ಬ್ರಿಜೇಶ್ ಚೌಟ ಅವರ ಗೆಲವು ಸಂಭ್ರಮಿಸಿದ್ದಾರೆ.
ಬಿ.ಎಸ್.ಎಸ್. ವಿದ್ಯೋದಯ ಶಾಲೆಯಲ್ಲಿ ಪರಿಸರ ದಿನ
ನಮ್ಮೆಲ್ಲರ ಆಶ್ರಯ ತಾಣ ಭೂಮಿ, ಅದರ ರಕ್ಷಣೆಯ ಹೊಣೆಯೆ ವಿಶ್ವ ಪರಿಸರ ದಿನಾಚರಣೆಯ ಆಶಯವಾಗಿದೆ.
ನೀಟ್ ಫಲಿತಾಂಶ : ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
ನೀಟ್ 2024ರ ಫಲಿತಾಂಶದಲ್ಲಿ ದಾವಣಗೆರೆಯ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ತರಬೇತಿಗೆ ಹೆಸರು ವಾಸಿ ಆಗಿರುವ ಮಧ್ಯ ಕರ್ನಾಟಕದ ಹೆಮ್ಮೆಯ ಸಂಸ್ಥೆ ಸರ್ ಎಂವಿ ಕಾಲೇಜು ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಅಂಕ ಗಳಿಸಿ ಸಂಸ್ಥೆ ಹಿರಿಮೆ ಹೆಚ್ಚಿಸಿದ್ದಾರೆ.
ಏಳು ಎಂಎಲ್ಎ, ಓರ್ವ ಸಚಿವರಿದ್ದರೂ ಸೋತ ಕಾಂಗ್ರೆಸ್
ಲೀಡರ್ಸ್ ಇಲ್ಲದಿದ್ದರೂ ಗೆದ್ದ ಬಿಜೆಪಿ । ಕನಸಲ್ಲೂ ಸೋಲಿನ ಚೆಕ್ಕಾಚಾರ ಮಾಡಿಕೊಂಡಿರಲಿಲ್ಲ ಕಾಂಗ್ರೆಸ್
ಮರ, ಗಿಡ ಕಣ್ಮರೆಯಾಗುತ್ತಿರುವುದು ದುರದೃಷ್ಟಕರ
ಎಲ್ಲರೂ ಸಾಮೂಹಿಕವಾಗಿ ಕೈಜೋಡಿಸಿದಲ್ಲಿ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನುತಾ ತಿಳಿಸಿದರು.
< previous
1
...
10570
10571
10572
10573
10574
10575
10576
10577
10578
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ