ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಜಾರಿ ನಿರ್ಧಾರ ಕೈಬಿಡಿಅಂಗನವಾಡಿ ವ್ಯವಸ್ಥೆಗೆ ಧಕ್ಕೆ ತರುವಂತೆ ಆಯಾ ಶಾಲೆಗಳ ಎಸ್‌ಡಿಎಂಸಿಗಳ ಮೂಲಕವೇ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಹೊರಟಿರುವ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಫೆಡರೇಷನ್ ಜಿಲ್ಲಾ ಘಟಕ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.