• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್ಡಿಕೆ ಗೆಲುವು: ಪಟಾಕಿ ಸಿಡಿಸಿ, ಸಿಹಿ ಹಂಚಿ ಮೈತ್ರಿ ಕಾರ್ಯಕರ್ತರ ಸಂಭ್ರಮಾಚರಣೆ
ನೆಚ್ಚಿನ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕ ಮತಗಳಿಂದ ಗೆಲವು ಸಾಧಿಸಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಅವರು ಶ್ರಮಿಸಲಿದ್ದಾರೆ. ಇದುವರೆಗೂ ಬಡವರ ಏಳಿಗೆಗಾಗಿ ಹಗಲಿರುಳೂ ಶ್ರಮಿಸಿದ ನಾಯಕ ಅವರು. ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ನೋಡಿ ಜಿಲ್ಲೆಯ ಜನರು ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿಗೆ ಅಧಿಕ ಮತ ನೀಡುವುದಕ್ಕೆ ಆಭಾರಿಯಾಗಿದ್ದೇನೆ.
ಪರಿಸರ ಉಳಿವಿಗೆ ವಿದ್ಯಾರ್ಥಿಗಳು ಕಂಕಣಬದ್ಧರಾಗಿ: ದೊಡ್ಡಯ್ಯ
ಚಿಕ್ಕವಯಸ್ಸಿನಿಂದಲೇ ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಮೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮೊಬೈಲ್, ಸಾಮಾಜಿಕ ಜಾಲತಾಣಗಳ ಗೀಳು ಅಂಟಿಸಿಕೊಂಡು ಸಮಯ ವ್ಯರ್ಥಗೊಳಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಪರಿಸರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು.
ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ!
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಎರಡುವರೆ ವರ್ಷದ ಪುಟ್ಟ ಪೋರನೊಬ್ಬ ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದಾಗಿ ೨೦೨೪ರ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡು ಅಪೂರ್ವ ಸಾಧನೆ ಮಾಡಿದ್ದಾನೆ.
ಪರಿಸರ ದಿನ ಒಂದು ದಿನಕ್ಕೆ ಸಿಮಿತವಾಗಬಾರದು: ಶಾಂತಾಬಾಯಿ
ನಾವು ಈಗ ಪರಿಸರವನ್ನು ಕಾಪಾಡದಿದ್ದರೆ ಕಾಲಕ್ಕೆ ತಕ್ಕಂತೆ ಮಳೆ ಬರದೆ ಅನಾವೃಷ್ಟಿಗೆ ಕಾರಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ- ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕು.
ಪರಿಸರ ಸಂರಕ್ಷಣೆ ಎಲ್ಲರ ಧ್ಯೇಯವಾಗಲಿ
ಮುಂದಿನ ಪೀಳಿಗೆಗೆ ಪರಿಸರ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಉತ್ತಮ ಪರಿಸರಕಕ್ಕಾಗಿ ಔಷಧೀಯ, ಹೂ ಬಿಡುವ, ಹಣ್ಣು ಬಿಡುವ ಮರಗಳನ್ನು ಬೆಳೆಸಿದರೆ ಹೆಚ್ಚಾಗಿ ಆಮ್ಲಜನಕ ಉತ್ಪತ್ತಿ ಮಾಡುತ್ತವೆ. ಇದರಿಂದ ಉತ್ತಮ ಆಮ್ಲಜನಕ ದೊರಕುತ್ತದೆ.
ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಪೊಲೀಸ್‌ ‘ಸ್ಪೆಶಲ್ ಕ್ಲಾಸ್’
ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸುವ ಮೂಲಕ ವಾಹನ ಚಲಾಯಿಸುತ್ತಿದ್ದ ಸವಾರರನ್ನು ಪತ್ತೆ ಹಚ್ಚಿ ಅವರಿಗೆ ವಿಶೇಷ ಮಾಹಿತಿ ನೀಡುವ ಕಾರ್ಯಕ್ರಮ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದಿಂದ ನಡೆಯಿತು.
ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ಸಾಕಾರಗೊಳಿಸಿಕೊಳ್ಳಬೇಕು: ಎನ್.ಶ್ರೀಧರ್
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಶ್ರೀಧರ್‌ ಕರೆ ನೀಡಿದರು.
ಪರಿಸರ ಜೀವಸಂಕುಲಕ್ಕೆ ದೊರೆತ ವರದಾನ: ಕೆಂಪರಾಜ್ ಕೊಡಿಯಾಲ
ಪರಿಸರ ಎಂಬುದು ಜೀವಸಂಕುಲಕ್ಕೆ ದೊರೆತ ಬಹುದೊಡ್ಡ ವರದಾನವಾಗಿದೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶಪಡಿಸುತ್ತಿದ್ದೇವೆ ಎಂದು ಉಮಾಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆಂಪರಾಜ್ ಕೊಡಿಯಾಲ ತಿಳಿಸಿದರು.
ನೀಟ್‌ ಪರೀಕ್ಷೆ: ಎಸ್‌ಬಿಆರ್‌ ವಿದ್ಯಾರ್ಥಿ ವಿನಯಕುಮಾರ್‌ ಕಲ್ಯಾಣ ಕರ್ನಾಟಕಕ್ಕೇ ಟಾಪರ್‌
ರಾಷ್ಟ್ರಮಟ್ಟದ ನೀಟ್‌ ಪರೀಕ್ಷೆಯಲ್ಲಿ ಕಲಬುರಗಿ ಎಸ್‌ಬಿಆರ್‌ ಕಾಲೇಜಿನ ವಿನಯಕುಮಾರ ಕೆ. 705/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್‍ಯಾಂಕ್‌, ಪಂಚಾಕ್ಷರಿ ಆರ್. 700/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ದ್ವಿತೀಯ ರ್‍ಯಾಂಕ್‌, 155 ವಿದ್ಯಾರ್ಥಿಗಳಿಗೆ 600ಕ್ಕೂ ಹೆಚ್ಚು ಅಂಕ, 823ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್‌ಗೆ ಅರ್ಹರಾಗಿದ್ದಾರೆ.
ಜೆಸಿಬಿಯಿಂದ ಮರಗಳ ಮಾರಣ ಹೋಮ ಕ್ರಮಕ್ಕೆ ಆಗ್ರಹ
ವಿಶ್ವ ಪರಿಸರ ದಿನದಂದು ಮರಗಳನ್ನು ಜೆಸಿಬಿ ಮೂಲಕ ನೆಲಸಮ ಮಾಡಿದ ಘಟನೆ ತಾಲೂಕಿನ ಪಳವಳ್ಳಿ ಹೊರವಲಯದ ಜಮೀನುಗಳಲ್ಲಿ ನಡೆದಿದೆ.
  • < previous
  • 1
  • ...
  • 10572
  • 10573
  • 10574
  • 10575
  • 10576
  • 10577
  • 10578
  • 10579
  • 10580
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved