ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂತುರು ಮಳೆಯಲ್ಲೂ ಉಕ್ಕಿದ ಬಿಜೆಪಿ ಕಾರ್ಯಕರ್ತರ ಉತ್ಸಾಹ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ನಿಗದಿತ ವೇಳೆಗೆ ಮತ ಎಣಿಕೆ ಆರಂಭವಾದರೆ ಇದೇ ಸಮಯದಲ್ಲಿ ಮಳೆಯೂ ಸುರುವಿಟ್ಟಿತು. ಮತ ಎಣಿಕೆ ಮುಗಿಯುವ ವರೆಗೂ ವರುಣನ ಸಿಂಚನ ಮುಂದುವರಿಯಿತು
ಕಾಂಗ್ರೆಸ್‌ಗೆ ಹಾನಗಲ್ಲ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ
ಬಸವರಾಜ ಬೊಮ್ಮಾಯಿ ಅವರ ಗೆಲುವಿನ ಜೊತೆಗೆ ಹಾನಗಲ್ಲ ತಾಲೂಕಿನಲ್ಲಿ ಬಿಜೆಪಿ ಗಟ್ಟಿಯಾಗಿ ಚೇತರಿಸಿಕೊಂಡಿದ್ದು, ಹಿಂದಿನ ಎರಡು ಚುನಾವಣೆಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್‌ಗೆ ಹಾನಗಲ್ಲ ತಾಲೂಕಿನ ಮತದಾರರೇ ಈ ಬಾರಿ ಸರಿಯಾದ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಮನೋಹರ ತಹಸೀಲ್ದರ್ ತಿಳಿಸಿದರು.
ಉಡುಪಿ-ಚಿಕ್ಕಮಗಳೂರು: ನೋಟಾ ಮತಕ್ಕೆ 3ನೇ ಸ್ಥಾನ
ಈ ಬಾರಿ ಒಟ್ಟು 11,269 ನೋಟಾ ಮತಗಳು ಚಲಾವಣೆಯಾಗಿವೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೊರತುಪಡಿಸಿ, ಇತರ 8 ಮಂದಿ ಅಭ್ಯರ್ಥಿಗಳು ಪಡೆದ ಮತಗಳಿಗಿಂತ ಹೆಚ್ಚಾಗಿದ್ದು, 3ನೇ ಸ್ಥಾನ ಪಡೆದಿದೆ.
ಜೊಲ್ಲೆ ವಿರೋಧಿ ಅಲೆಯೇ ಸೋಲು ತಂದಿತು!
ಕನ್ನಡಪ್ರಭ ವಾರ್ತೆ ಬೆಳಗಾವಿಪ್ರಧಾನಿ ನರೇಂದ್ರ ಮೋದಿ ಅಲೆಯ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಮಣಿಸಿದ್ದಾರೆ. ತಂದೆಯ ವರ್ಚಸ್ಸು, ಪಕ್ಷದ ಪ್ರಭಾವ ಹಾಗೂ ಬಿಜೆಪಿ ಅಭ್ಯರ್ಥಿ ವಿರೋಧಿ ಅಲೆ ಪ್ರಿಯಾಂಕಾಗೆ ವರವಾಗಿರುವುದು ಸ್ಪಷ್ಟವಾಗಿದೆ.
ವಿ.ಸೋಮಣ್ಣ ಗೆಲುವಿಗೆ ಸುರೇಶಗೌಡ ಹರ್ಷ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಿಕ್ಕ ಲೀಡ್ ಕೂಡ ಕಾರಣವಾಗಿರುವುದು ವೈಯಕ್ತಿಕವಾಗಿ ಹೆಚ್ಚಿನ ಸಂತೋಷ ಕೊಟ್ಟಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ತಿಳಿಸಿದ್ದಾರೆ.
ವಿ.ಸೋಮಣ್ಣ ಗೆಲುವಿಗೆ ಸುರೇಶಗೌಡ ಹರ್ಷ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಿಕ್ಕ ಲೀಡ್ ಕೂಡ ಕಾರಣವಾಗಿರುವುದು ವೈಯಕ್ತಿಕವಾಗಿ ಹೆಚ್ಚಿನ ಸಂತೋಷ ಕೊಟ್ಟಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ತಿಳಿಸಿದ್ದಾರೆ.
ಅಡಕತ್ತರಿಯಲ್ಲಿ ನೀಲಿ ಮಾರ್ಗದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣ
ನಮ್ಮ ಮೆಟ್ರೋ ಕೆ.ಆರ್.ಪುರ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನೀಲಿ ಮಾರ್ಗದಲ್ಲಿ ಖಾಸಗಿ ಕಂಪನಿಗಳ ಆರ್ಥಿಕ ಸಹಕಾರದಲ್ಲಿ ನಿರ್ಮಾಣವಾಗಬೇಕಾದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣದ ವಿಚಾರ ಡೋಲಾಯಮಾನವಾಗಿದೆ.
ಕೃಷಿಕರಿಗೆ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಿ: ತರಳಬಾಳು ಶ್ರೀ ಕಿವಿಮಾತು
ಲೋಕಸಭಾ ಚುನಾವಣೆಯಲ್ಲಿ ವಿಜಯ ಸಾಧಿಸಿದ ಗೋವಿಂದ ಕಾರಜೋಳ ತರಳಬಾಳು ಶ್ರೀಗಳು ಹಾಗೂ ಸಾಣೇಹಳ್ಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಈದ್ಗಾ ಚಳವಳಿಯಿಂದ ದೆಹಲಿ ತಲುಪಿದ ಜೋಶಿ
ಈದ್ಗಾ ಚಳವಳಿಯಲ್ಲಿ ಪ್ರಚಾರ ಪಡೆದಿದ್ದ ಜೋಶಿ, ಅಟಲ್ ಬಿಹಾರಿ ವಾಜಪೇಯಿ ಅಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆಗಿನಿಂದ ಈಗಿನ ವರೆಗೆ ಅವರು ಹಿಂದೆ ನೋಡಿಲ್ಲ.
ಜೋಶಿಗೆ 5ನೇ ಗೆಲುವಿನ ದಾಖಲೆ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ 2004, 2009, 2014 ಮತ್ತು 2019ರಲ್ಲಿ ಜಯ ಗಳಿಸಿದ್ದು ಈ ಸಲದ ಜಯ ಐದನೆಯದ್ದು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದು ಸಲ ಸತತವಾಗಿ ಆಯ್ಕೆಯಾಗಿರುವ ಮೊದಲ ಅಭ್ಯರ್ಥಿ ಎಂಬ ಖ್ಯಾತಿಗೂ ಇದೀಗ ಜೋಶಿ ಪಾತ್ರರಾಗಿದ್ದಾರೆ.
< previous
1
...
10573
10574
10575
10576
10577
10578
10579
10580
10581
...
14754
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ