ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕೊಡಗು ಜಿಲ್ಲೆಯ ಟೋಲ್ ಫ್ರೀ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.