ಯದುವೀರ್ ಒಡೆಯರ್‌ಗೆ ಕೊಡಗಿನಿಂದ 73,859 ಮತ ಲೀಡ್ಕೊಡಗಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೈ ಕೊಟ್ಟಿರುವುದು ಕಂಡುಬಂದಿದೆ. ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಅವರಿಗೆ 208,206 ಮತಗಳು ಹಾಗೂ ಕಾಂಗ್ರೆಸ್ ನ ಎಂ. ಲಕ್ಷ್ಮಣ್ ಅವರಿಗೆ 1,34,347 ಮತಗಳು ದೊರಕಿವೆ.