• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಸುಧಾಕರ್‌ ಗೆಲುವು: ಮಾಜಿ ಶಾಸಕರ ಅಭಿನಂದನೆ
ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ.ಸುಧಾಕರ್‌ ಚುನಾಯಿತರಾಗಿದ್ದಕ್ಕೆ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಹಾಗೂ ಜಿ.ಚಂದ್ರಣ್ಣ ಅಭಿನಂದಿಸಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.
ವಿ. ಸೋಮಣ್ಣ ಗೆಲುವಿನಿಂದ ಬಿಜೆಪಿಗೆ ಆನೆಬಲ
ತುಮಕೂರು ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ವಿ. ಸೋಮಣ್ಣ ಅವರ ನಿರೀಕ್ಷೆಗೂ ಮೀರಿ ಗೆಲುವು ಪಡೆದಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ. ಎಸ್. ನಾಗರಾಜು ತಿಳಿಸಿದರು.
ಕಾಂಗ್ರೆಸ್‌ ಅಭ್ಯರ್ಥಿಗೆ ಮುಳುವಾದ ಶಾಸಕರ ತೆರೆಮರೆಯ ಗುದ್ದಾಟ
ಕಾಂಗ್ರೆಸ್‌ನಲ್ಲಿ ಎರಡು ಬಣಗಳಾಗಿತ್ತು. ಆರ್.ವಿ. ದೇಶಪಾಂಡೆ ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ನಡುವಣ ಶೀತಲ ಸಮರದಿಂದ ಅಂಜಲಿ ಬಸವಳಿಯಬೇಕಾಯಿತು.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.
ಯಮಕನಮರಡಿಯಲ್ಲಿ ಕಾರ್ಯಕರ್ತರ ಹರ್ಷ
ಯಮಕನಮರಡಿ: ಯಮಕನಮರಡಿ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಬಹುತೇಕ ಗ್ರಾಮಗಳಲ್ಲಿ ಕಾರ್ಯಕರ್ತರು ಗುಲಾಲು ಎರಚಿ, ಕುಣಿದು ಕುಪ್ಪಳಿಸಿದರು. ಅಭಿಮಾನಿಗಳು ಭವ್ಯವಾದ ವಾದ್ಯ ಮೇಲಗಳೊಂದಿಗೆ ಮೆರವಣಿಗೆ ನಡೆಸಿದರು.
ರಾಘವೇಂದ್ರ ಭರ್ಜರಿ ಗೆಲುವು: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ
ಪ್ರತಿ ಸುತ್ತಿನಲ್ಲೂ ಬಿ.ವೈ. ರಾಘವೇಂದ್ರ ತಮ್ಮ ಸಮೀಪ ಸ್ಪರ್ಧಿ ಗೀತಾರಿಗಿಂತ ಹೆಚ್ಚು ಮತಗಳ ಕಾಯ್ದುಕೊಂಡು ಗೆಲುವು ಸಾಧಿಸಿದರೆ. ಗೀತಾ 5 ಲಕ್ಷಕ್ಕೂ ಅಧಿಕ ಮತಗಳ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಆದರೆ, ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜ್ಯದ ಗಮನಸೆಳೆದಿದ್ದ ಕೆ.ಎಸ್. ಈಶ್ವರಪ್ಪನವರಿಗೆ ಈ ಚುನಾವಣೆ ಭಾರಿ ಮುಖಭಂಗ ತಂದಿದೆ.
ಚಿತ್ರದುರ್ಗ ಸಂಸತ್‌ ಸೀಟ್ ಗೆಲ್ಲೋಕೆ 15 ದಿನ ಸಾಕು
ಹೊಸಬರು, ಹೊರಗಿನವರು ಎಂಬಿತ್ಯಾದಿ ರಗಳೆಗಳಾಚೆ ಚಿತ್ರದುರ್ಗದ ಮಂದಿ ಗೆಲ್ಲಿಸಿಕೊಂಡು ನಮ್ಮವರನ್ನಾಗಿಸಿಕೊಡಿದ್ದಾರೆ. ಬಿಜೆಪಿಯ ಗೋವಿಂದ ಕಾರಜೋಳ ಅಂತಹದ್ದೊಂದು ಸಂಪ್ರದಾಯವನ್ನು ಚಿತ್ರದುರ್ಗದಲ್ಲಿ ಮುಂದುವರಿಸಿದ್ದಾರೆ.
ಈಜಲು ತೆರಳಿದ್ದ ಅರಣ್ಯ ಇಲಾಖೆ ನೌಕರ ನೀರಿನಲ್ಲಿ ಮುಳುಗಿ ಸಾವು
ಅರಣ್ಯ ಇಲಾಖೆ ನೌಕರ, ಹುಣಸೂರು ತಾಲೂಕಿನ ಕಾರ್ತಿಕ್ (27) ಎಂಬವರೆ ನೀರಿನಲ್ಲಿ ಮುಳುಗಿ ಮೃತಪಟ್ಟವರು.
ರಮೇಶ ಜಿಗಜಿಣಗಿ ಗೆಲುವಿಗೆ ವಿಜಯೋತ್ಸವ
ಬಿಜೆಪಿ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಭರ್ಜರಿ ಗೆಲುವು ಸಾಧಿಸಿದಕ್ಕೆ ಇಲ್ಲಿನ ಬಿಜೆಪಿ ಕಾರ್ಯಕರ್ತರು,ಅಭಿಮಾನಿಗಳು ಪಟ್ಟಣದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಗುಲಾಲು ಎರಚಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 10582
  • 10583
  • 10584
  • 10585
  • 10586
  • 10587
  • 10588
  • 10589
  • 10590
  • ...
  • 14752
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved